ಸೇವಾಂಜಲಿಯ ಸೇವಾ ಕಾರ್ಯದಲ್ಲಿ ನಾವೂ ಕೈ ಜೋಡಿಸೋಣ: ಪ್ರದೀಪ್ ಕುಮಾರ್ ಕಲ್ಕೂರ
ಬಂಟ್ವಾಳ: ಸಾತ್ವಿಕ ಆಹಾರ ಸೇವನೆಯ ಮೂಲಕ ಆರೋಗ್ಯವಂತರಾಗಿ ಬಾಳಬೇಕು. ಔಷಧಿಯನ್ನು ವೃತದಿಂದ ಸೇವಿಸಬೇಕು. ನಾವು ಸದೃಢರಾಗಿದ್ದರೆ ನಮ್ಮ ದೇಶ ಸದೃಢವಾಗಲಿದೆ. ಸರಕಾರ ಮಾಡುವ ಕಾರ್ಯದಲ್ಲಿ ಸೇವಾಂಜಲಿ ಪ್ರತಿಷ್ಠಾನ…
ಪಂಚ ರಾಜ್ಯ ಚುನಾವಣಾ ಫಲಿತಾoಶ… ಬಿಜೆಪಿ ವಿಕ್ರಮ,ಮಾಣಿ ಮಹಾಶಕ್ತಿ ಕೇಂದ್ರ ವತಿಯಿಂದ ಕೋಡಜೆಯಲ್ಲಿ ವಿಜಯೋತ್ಸವ
ಬಂಟ್ವಾಳ: ಪುದುಚೇರಿ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಬಿಜೆಪಿ ಏಕಾಂಗಿಯಾಗಿ ಸಂಪೂರ್ಣ ಬಹುಮತದೊಂದಿಗೆ ಆಡಳಿತಕ್ಕೆ ಬಂದಿರುವ ನಿಟ್ಟಿನಲ್ಲಿ ಗೃಹ ಮಂತ್ರಿ ಅಮಿತ್ ಶಾ, ಯೋಗಿ ಆದಿತ್ಯನಾಥ್…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೂತನ…
ಬಿ.ಸಿ.ರೋಡಿನಲ್ಲಿ ಕರಾವಳಿ ಕಲೋತ್ಸವ ಬಹು ಸಂಸ್ಕೃತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ
ಬಂಟ್ವಾಳ : ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ಬ್ಯಾರಿ,…
ಗಂದಾಡಿ ಜಾರಂದಾಯ , ಧೂಮವತಿ ಬಂಟ ದೈವಗಳ ನೇಮೋತ್ಸವ
ಗಂದಾಡಿ ಶ್ರೀ ಸೋಮನಾಥೇಶ್ವರ ದೇವರ ಪುನರ್ ಪ್ರತಿಷ್ಠಾಪಣೆ ಬ್ರಹ್ಮಕಲಶೋತ್ಸವದ ಪ್ರಯುಕ್ತ ಏ. 26ರಿಂದ ಮೇ.02ರವರೇಗೆ ಸಾಂಸ್ಕೃತಿಕ , ಧಾರ್ಮಿಕ ಕಾರ್ಯಕ್ರಮ ಶ್ರೀ ಸೋಮನಾಥ ದೇವರಿಗೆ ಮಹಾಪೂಜೆ “ರಂಗಪೂಜೆ…
ಭಜನೆಗಿದೆ ವಿಶಿಷ್ಠ ಶಕ್ತಿ :ಡಾ ಪ್ರಭಾಕರ ಭಟ್
ಬಂಟ್ವಾಳ: ಧಾರ್ಮಿಕತೆಯಲ್ಲಿ ಭಜನೆಗೆ ವಿಶಿಷ್ಟ ಶಕ್ತಿ ಇದ್ದು, ಭಜನೆಯಲ್ಲಿ ಶ್ರೀಮಂತ, ಬಡವ, ಮೇಲು ಕೀಳು ಎಂಬ ಯಾವುದೇ ತಾರತಮ್ಯವು ಇಲ್ಲ,ಭಕ್ತಿಯಿಂದ ಮಾಡುವ ಭಜನೆಯಿಂದ ದೇವರನ್ನು ಹತ್ತಿರದಿಂದ ಕಾಣಲು…
ವಾಸುಕೀವನದಲ್ಲಿ ಶ್ರೀ ನರಸಿಂಹ ಜಯಂತಿ
ಬಂಟ್ವಾಳ: ಇಲ್ಲಿನ ಕುದನೆ ವಾಸುಕೀವನಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ”ಶ್ರೀ ನರಸಿಂಹ ಜಯಂತಿ ಸಂಭ್ರಮದಿಂದ ನೆರವೇರಿತು.ಬೆಳಿಗ್ಗೆ”ಶ್ರೀನರಸಿಂಹಮಹಾಮಂತ್ರಹವನ”,ಆರಂಭಗೊಂಡುಮಧ್ಯಾಹ್ನಯಜ್ಞದಪೂರ್ಣಾಹುತಿ,ಮಹಾಪೂಜೆಯಾದ ಬಳಿಕ ಅನ್ನಸಂತರ್ಪಣೆಯ ನಡೆಯಿತು, ಮಧ್ಯಾಹ್ನದ ನಂತರ ಗ್ರಾಮ ದೈವ ಅಣ್ಣಪ್ಪಪಂಜುರ್ಲಿಗೆ ನೇಮೋತ್ಸವ,ಸಂಜೆ ಕ್ಷೇತ್ರದ…
ಜಿಲ್ಲಾ ಮಟ್ಟದ ಸೌಹಾರ್ದ ಕ್ರೀಡಾಕೂಟ: ಬಂಟ್ವಾಳ ತಂಡಕ್ಕೆ ಕ್ರಿಕೆಟ್ನಲ್ಲಿ ದ್ವಿತೀಯ, ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ
ಬಂಟ್ವಾಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಲ್ಕಿ ತಾಲೂಕು ಘಟಕದ ವತಿಯಿಂದ ಕಾರ್ನಾಡು ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ‘ದ.ಕ.…
ಶ್ರೀ ಕ್ಷೇ. ಧ. ಗ್ರಾ. ಯೋಜನೆಯಿಂದ ಉಚಿತವಾಗಿ ವೀಲ್ ಚೇರ್ ಹಸ್ತಾಂತರ
ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ದೋಟ ಜನಾರ್ಧನ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಉಚಿತವಾಗಿ ವೀಲ್ ಚೇರ್ ವಿತರಿಸಲಾಯಿತು. ಈ…
ಸಾವಿರ ಒಲಿಂಪಿಯಡ್ ನೋಂದಾವಣೆ ಗುರಿ: ಆನಂದ ಸುವರ್ಣ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ. ) ಬಂಟ್ವಾಳ ತಾಲೂಕಿನ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಪ್ರಸ್ತುತ ಸಾಲಿಗೆ ಸುಮಾರು ಒಂದು…
ಸದಾಶಿವ ಭಂಡಾರಿ ನಿಧನ
ಗುರುಪುರ : ಗುಜರಾತ್ನಲ್ಲಿ ಖಾಸಗಿ ಕಂಪೆನಿಯೊAದರಲ್ಲಿ ಉನ್ನತ ಹುದ್ದೆಯಲ್ಲಿದ್ದ ಗುರುಪುರ ಕಾರಮೊಗರುಗುತ್ತು ಸದಾಶಿವ ಭಂಡಾರಿ(೭೭) ಅವರು ಅಲ್ಪಕಾಲದ ಅನಾರೋಗ್ಯದಿಂದ ವಾಮಂಜೂರಿನ ಸ್ವಗೃಹದಲ್ಲಿ ಮೇ. ೩ರಂದು ನಿಧನ ಹೊಂದಿದರು.…
ಮೂರು ರಾಜ್ಯದಲ್ಲಿ ಬಿಜೆಪಿ ಅಧಿಕಾರ: ಬಂಟ್ವಾಳದಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಬಂಟ್ವಾಳ:ಪಂಚರಾಜ್ಯದ ಚುನಾವಣೆಯಲ್ಲಿ ಪಶ್ಚಿಮ ಬಂಗಾಲ ,ಅಸ್ಸಾಂ,ಪುದಚೇರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಬಿ.ಸಿ.ರೋಡಿನಲ್ಲಿಯುಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ…
ಫರಂಗಿಪೇಟೆ ಶಾಂತಿಧಾಮಆಶ್ರಮಕ್ಕೆ ದಿನಸಿ,ಅಕ್ಕಿ ದಾನ
ಬಂಟ್ವಾಳ: ಅಧಿವಕ್ತಾ ಪರಿಷತ್ ದಕ್ಷಿಣ ಪ್ರಾಂತ ಮಂಗಳೂರು ಘಟಕ ಮತ್ತು ಬಂಟ್ವಾಳ ಘಟಕದ ವತಿಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಶ್ರೀಮಾತಾ ಲಕ್ಷಣಿ ಶಾಂತಿಧಾಮ ಆಶ್ರಮ ಅರ್ಕುಲ ಫರಿಂಗಿಪೇಟೆ…
ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವಿಗೆ ಅಗ್ರಹಿಸಿ “ಜನಾಂದೋಲನ ನಡಿಗೆ”
ಬಂಟ್ವಾಳ:ಬೆಂಗಳೂರು- ಮಂಗಳೂರು ರಾ.ಹೆಯ ಬ್ರಹ್ಮರಕೂಟ್ಟುವಿನಲ್ಲಿ ಕಳೆದ 23 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಟೋಲ್ ಗೇಟ್ ತೆರವಿಗೊಳಿಸುವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ…
