ಶಾಂತಿ ಪ್ರಿಯ ಕ್ರೈಸ್ತ ಸಮುದಾಯದ ವಿರುದ್ಧ ವಿವಾದಾತ್ಮಕ ಸುಳ್ಳು ಹೇಳಿಕೆ ನೀಡಿದ ಶೋಭಾ ಕರಂದ್ಲಾಜೆ ವಿರುದ್ಧ ಎಚ್ಚರಿಕೆ ನೀಡಿದ ಯುವ ವಕೀಲ ಎ.ಪಿ.ಮೊಂತೆರೋ
ಬಂಟ್ವಾಳ: ಶಾಂತಿ ಪ್ರಿಯ ಕ್ರೈಸ್ತ ಸಮುದಾಯದ ವಿರುದ್ಧ ವಿವಾದಾತ್ಮಕ ಸುಳ್ಳು ಹೇಳಿಕೆ ನೀಡಿದ ಶೋಭಾ ಕರಂದ್ಲಾಜೆ ವಿರುದ್ಧ ಎಚ್ಚರಿಕೆ ನೀಡಿದ ಯುವ ವಕೀಲ ಎ.ಪಿ.ಮೊಂತೆರೋ ವಿಟ್ಲ ಜಗತ್ತೇ…
ಸೂಲಗಿತ್ತಿ ಸುಂದರಿ ಶೆಟ್ಟಿ ನಿಧನ
ಕೈಕಂಬ: ಮರೋಳಿ ಕತ್ತಲ್ ಸಾರ್ ಪಡುಪೆರಾರ ನಿವಾಸಿ ದಿ. ಶೀನ ಶೆಟ್ಟಿ ಅವರ ಧರ್ಮಪತ್ನಿ ಸೂಲಗಿತ್ತಿ ಶ್ರೀಮತಿ ಸುಂದರಿ ಶೆಟ್ಟಿ (88) ಅವರು ಮೇ 21ರಂದು ಶುಕ್ರವಾರ…
ಮಂಗಳೂರುನಲ್ಲಿ ಕೋವಿಡ್ ನೆಪದಲ್ಲಿ ಅಕ್ರಮ ವಸೂಲಿ ಒಂದು ಪರೀಕ್ಷೆ-ಮೂರು ಬಿಲ್! ಇದು ನ್ಯಾಯಸಮ್ಮತವೇ ಸಿಎಂ ಸಾಹೇಬ್ರೆ ?
ಮಂಗಳೂರು: ಭಾರತದ ವಿವಿಧ ರಾಜ್ಯಗಳಲ್ಲಿನ ಆರ್ಟಿ-ಪಿಸಿಆರ್ ಪರೀಕ್ಷೆಯ ವೆಚ್ಚದಲ್ಲಿ ಕಂಡುಬರುವ ಅಕ್ರಮಗಳ ಬಗ್ಗೆ ಗಮನ ಸೆಳೆಯುವಂತೆ ಮತ್ತು ಕರ್ನಾಟಕದ ಆರ್ಟಿ-ಪಿಸಿಆರ್ ಪರೀಕ್ಷೆಗೆ ಖಾಸಗಿ ಲ್ಯಾಬ್ಗಳು ಹೆಚ್ಚುವರಿ ಶುಲ್ಕ…
ಗೋಡಂಬಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕಾರ್ಯಾಗಾರ.
ಕೋಲಾರ : ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ ಕೋಲಾರ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಗೋಡಂಬಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಭಾರತದಲ್ಲಿ ಸುಮಾರು…
ನಿಯಮ ಪಾಲನೆ ಮಾಡದವರ ಮೇಲೆ ಕಾನೂನು ಕ್ರಮಕೈಗೊಳ್ಳಿ:ರಾಜೇಶ್ ನಾಯ್ಕ್
ಬಂಟ್ವಾಳ: ಟಾಸ್ಕ್ ಪೋರ್ಸ್, ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಹಕಾರದಿಂದ ಉತ್ತಮ ಕೆಲಸ ಮಾಡಿದರೆ ಮಾತ್ರ ಕೊರೊನಾ ಹಿಮ್ಮಟ್ಟಿಸಲು ಸಾಧ್ಯ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು…
ಟಾಸ್ಕ್ ಫೋರ್ಸ್ ಸಮಿತಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಮಾತ್ರ ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ನಿಗ್ರಹ ಸಾಧ್ಯ:ರಾಜೇಶ್ ನಾಯ್ಕ್
ಬಂಟ್ವಾಳ: ಗ್ರಾಮಪಂಚಾಯತ್ಗಳ ಟಾಸ್ಕ್ ಫೋರ್ಸ್ ಸಮಿತಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಮಾತ್ರ ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ನಿಗ್ರಹ ಸಾಧ್ಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.…
ಬಂಟ್ವಾಳ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಸ್ವೀಕಾರ
ಬಂಟ್ವಾಳ:ರಾಷ್ಟ್ರ ವ್ಯಾಪ್ತಿ ಯೋತ್ಪಾದನೆ ವಿರೋಧಿ ದಿನಾಚರಣೆ ಅಂಗವಾಗಿ ಮೇ 21 ರಂದು ಶುಕ್ರವಾರ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಅಣ್ಣು ನಾಯ್ಕ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿಗಳಿಂದ…
ಪತ್ರಕರ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿಗೆ ಮನವಿ
ಮಂಗಳೂರು:ಪತ್ರಕರ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ…
ನಿಧನ ಸಂಜೀವ ಶೆಟ್ಟಿ
ಬಂಟ್ವಾಳ: ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಂದಾಜೆ ನಿವಾಸಿ, ದಿ. ಕೋಚಣ್ಣ ಶೆಟ್ಟಿ ಅವರ ಪುತ್ರ, ಚಾಲಕ ವೃತ್ತಿಯ ಸಂಜೀವ ಶೆಟ್ಟಿ(62) ಅಸೌಖ್ಯದಿಂದ ಮೇ 16ರಂದು ಮಂಗಳೂರು ಖಾಸಗಿ…
ಗ್ರಾಮೀಣ ವರದಿಗಾರರಿಗೆ ಆರ್ಥಿಕ ಪರಿಹಾರ ಒದಗಿಸಿ: ತುಂಗಪ್ಪ ಬಂಗೇರ
ಬಂಟ್ವಾಳ: ಕೋವಿಡ್-೧೯ ಎರಡನೇ ಅಲೆಯ ಲಾಕ್ಡೌನ್ ಕಾರಣದಿಂದ ಸಂಕಷ್ಟಕ್ಕೀಡಾದ ಗ್ರಾಮೀಣ ವರದಿಗಾರರಿಗೆ ಮತ್ತು ಪತ್ರಕರ್ತರಿಗೂ ಆರ್ಥಿಕ ಪರಿಹಾರ ಒದಗಿಸಬೇಕಾಗಿ ದ.ಕ. ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ರಾಜ್ಯದ…
ಮಾಜಿ ಶಾಸಕರಿಂದ ಏಳು ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಲೋಕಾರ್ಪಣೆ
ಸುರತ್ಕಲ್ : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ(ಸುರತ್ಕಲ್)ದ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ತನ್ನ ಕ್ಷೇತ್ರಾದ್ಯಂತ ಏಳು ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ಗಳನ್ನು ಕಳೆದ ಬುಧವಾರ…
ದಕ್ಷಿಣ ಕನ್ನಡ ಜಿಲ್ಲೆಗೆ ಮೂಲಭೂತ ಸೌಕರ್ಯ, ವೈದ್ಯರು ,ದಾದಿಯರ ನೇಮಕಾತಿಗೊಳಿಸುವಂತೆ ಮುಖ್ಯಮಂತ್ರಿಗೆ ಮನವಿ
ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮತ್ತು ಮಾನ್ಯ ಸಚಿವರಾದ ಎಸ್.ಅಂಗಾರ ರವರು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಪುತ್ತೂರು ಶಾಸಕ…
ಕಾಡಬೆಟ್ಟು: ಕೊರೊನಾ ಸಂತ್ರಸ್ತ ಕುಟುಂಬಕ್ಕೆ ಕಾಂಗ್ರೆಸ್ನಿಂದ ನೆರವು
ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾ.ಪಂ. ವ್ಯಾಪ್ತಿಯ ಕಾಡಬೆಟ್ಟುವಿನ ಕುಟುಂಬವೊಂದರ ಹನ್ನೊಂದು ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ…
ಚಲ್ದಿಗಾನಹಳ್ಳಿ ಗ್ರಾಮದ ಸಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕೊರೊನಾ ಜಾಗೃತಿ ಸಭೆ
ಶ್ರೀನಿವಾಸಪುರ: ನಾಗರಿಕರು ಕೊರೊನಾ ತಡೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಮೂಲಕ, ಸೋಂಕು ಹರಡುವುದನ್ನು ತಡೆಯಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿದ್ಯಾರಾಣಿ ಹೇಳಿದರು.ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ…
