ಕೊಳದಬದಿ-ಬಡಕರೆ ನರೇಗಾ ಯೋಜನೆಯಡಿ ಗಿಡಗಂಟಿ ಹಾಗೂ ತ್ಯಾಜ್ಯ ರಾಶಿ ತೆರವು ಕಾರ್ಯ
ಕೈಕಂಬ: ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕೊಳದಬದಿ-ಬಡಕರೆ ಎಂಬಲ್ಲಿ ಹಾದು ಹೋಗಿರುವ ಬೃಹತ್ ಪರಂಬೋಕು ತೋಡೊಂದರಲ್ಲಿ ತುಂಬಿರುವ ಹೂಳು, ಆಳೆತ್ತರಕ್ಕೆ ಬೆಳೆದಿರುವ ಗಿಡಗಂಟಿ ಹಾಗೂ ತ್ಯಾಜ್ಯ…
ಪೇರಿಮಾರ್ ಎಸ್ಸೆಸ್ಸೆಫ್ ಶಾಖಾ ಕಛೇರಿಯಲ್ಲಿ ಕೋವಿಡ್ -19 ವಾರ್ಡ್ ಮಟ್ಟದ ಟಾಸ್ಕ್ ಫೋರ್ಸ್ ಕಾರ್ಯಪಡೆ ಜನಜಾಗೃತಿ ಸಭೆ
ಬಂಟ್ವಾಳ: ಪುದು ಗ್ರಾಮದ ಪೇರಿಮಾರ್ ವಾರ್ಡಿನಲ್ಲಿ ಕೋವಿಡ್ ವೈರಸ್ ನಿರ್ಮೂಲನೆ ಮಾಡುವ ಸಲುವಾಗಿ ಕೋವಿಡ್ -19 ವಾರ್ಡ್ ಮಟ್ಟದ ಟಾಸ್ಕ್ ಫೋರ್ಸ್ ಕಾರ್ಯಪಡೆ ಜನಜಾಗೃತಿ ಸಭೆ ಪೇರಿಮಾರ್…
ಮೂಡುಬಿದಿರೆ: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಶಾಸಕರ ಭೇಟಿ, ಆರೋಗ್ಯ ಸೇವೆ ಪರಿಶೀಲನೆ
ಮೂಡುಬಿದಿರೆ: ತಾಲೂಕಿನ ಕಲ್ಲಮುಂಡ್ಕೂರು, ಶಿರ್ತಾಡಿ, ನೆಲ್ಲಿಕಾರು, ಬೆಳುವಾಯಿ ಹಾಗೂ ಪಾಲಡ್ಕ ಆರೋಗ್ಯ ಕೇಂದ್ರಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಬುಧವಾರ ಕೋವಿಡ್ ಹಾಗೂ ಆರೋಗ್ಯ ಸೇವೆಯ ಬಗ್ಗೆ ಪರಿಶೀಲಿಸಿದರು.ಕೋವಿಡ್…
ಪಾಣೆಮಂಗಳೂರು ವಸತಿ ಸಂಕೀರ್ಣಕ್ಕೆ ಬೆಂಕಿ ಅವಘಡ , ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಭಸ್ಮ
ಬಂಟ್ವಾಳ: ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾಗಿ ಮನೆಯೊಳಗಿನ ಎಲ್ಲಾ ಸಾಮಾಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಪಾಣೆಮಂಗಳೂರು ಸಮೀಪದ ಆಲಡ್ಕ ಮಸೀದಿ ಸಮೀಪದ ವಸತಿ…
ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ, ಚಿಕಿತ್ಸೆ ಫಲಕಾರಿಯಾಗದೆ ಸಾವು
ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಎರಡು ತಿಂಗಳಿನಿಂದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಬಂಟ್ವಾಳ…
ಬಡಗ ಕಜೆಕಾರು ಮಾಡಪಲ್ಕೆ ಗ್ರಾಮದ ಪ್ರತೀ ಕುಟುಂಬಕ್ಕೆ ತಲಾ 10 ಕೆಜಿ ಯಂತೆ 17 ಕ್ವಿಂಟಾಲ್ ಅಕ್ಕಿ ವಿತರಣೆ
ಬಂಟ್ವಾಳ: ತಾಲೂಕಿನ ಬಡಗ ಕಜೆಕಾರು ಪಂಚಾಯತ್ ವ್ಯಾಪ್ತಿಯ ಮಾಡಪಲ್ಕೆ ಗ್ರಾಮದ ಪ್ರತೀ ಕುಟುಂಬಕ್ಕೆ ತಲಾ 10 ಕೆಜಿ ಯಂತೆ 17 ಕ್ವಿಂಟಾಲ್ ಅಕ್ಕಿ ವಿತರಣೆ ಕಾರ್ಯಕ್ರಮವನ್ನು ಮಾಜಿ…
ಬಂಟ್ವಾಳಕ್ಕೆ ಆಕ್ಸಿಜನ್ ಸೌಲಭ್ಯವಿರುವ ಆ್ಯಂಬುಲೆನ್ಸ್ ಒದಗಿಸುವುದಾಗಿ ಭರವಸೆ ನೀಡಿದ ಸಂಸದ ನಳಿನ್ ಕುಮಾರ್
ಬಂಟ್ವಾಳ: ಬಂಟ್ವಾಳದಲ್ಲಿ ಕೊರೊನಾ ನಿಯಂತ್ರಣ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಲಾಗುತ್ತಿದ್ದು, ರೋಗಿಗಳ ಸಾಗಿಸುವ ನಿಟ್ಟಿನಲ್ಲಿ ತನ್ನ ಅನುದಾನದಿಂದ ಬಂಟ್ವಾಳಕ್ಕೆ ಆಕ್ಸಿಜನ್ ಸೌಲಭ್ಯವಿರುವ ಆ್ಯಂಬುಲೆನ್ಸ್ ಒದಗಿಸುವುದಾಗಿ ದ.ಕ.ಸಂಸದ ನಳಿನ್ ಕುಮಾರ್…
ಸ್ವರ್ಣೋದ್ಯಮಿ ಸತೀಶ್ ಎನ್.ಶೇಟ್ ನಿಧನ
ಮಂಗಳೂರು: ನಗರದ ಪ್ರಸಿದ್ಧ ಸ್ವರ್ಣೋದ್ಯಮ ವ್ಯಾಪಾರಿ, ಕೊಡುಗೈದಾನಿ, ದೈವಭಕ್ತ ಸತೀಶ್ ಎನ್.ಶೇಟ್ (55.) ಅಲ್ಪಕಾಲದ ಅಸೌಖ್ಯದಿಂದ ತನ್ನ ಸ್ವಗೃಹ ಅಳಕೆ ವಾದಿರಾಜ ನಗರದ ನಿವಾಸದಲ್ಲಿ ನಿಧನಹೊಂದಿರುವರು. ಶುಭಂ…
ಮಾಣಿ ಗ್ರಾಮ ಪಂಚಾಯತ್ ನಿಂದ ಗ್ರಾಮಸ್ತರಿಗೆ ರೇಷನ್ ಸಾಗಿಸಲು ಉಚಿತ ವಾಹನ ವ್ಯವಸ್ಥೆ .
ಬಂಟ್ವಾಳ: ತಾಲೂಕಿನ ಮಾಣಿಯಲ್ಲಿಲಾಕ್ ಡೌನ್ ಸಮಯದಲ್ಲಿ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿಯಿಂದ ರೇಷನ್ ಸಾಗಿಸಲು ಕಷ್ಟ ಪಡುವುದನ್ನು ಕಂಡ ಸ್ತಳೀಯ ಮಾಣಿ ಗ್ರಾಮ ಪಂಚಾಯತ್ ಗ್ರಾಮಸ್ಥರಿಗೆ ಉಚಿತ ರಿಕ್ಷಾ…
ಮಾಣಿ ಗ್ರಾಮ ಪಂಚಾಯತ್ ನಿಂದ ಗ್ರಾಮಸ್ತರಿಗೆ ರೇಷನ್ ಸಾಗಿಸಲು ಉಚಿತ ವಾಹನ ವ್ಯವಸ್ಥೆ .
ಬಂಟ್ವಾಳ :ತಾಲೂಕಿನ ಮಾಣಿಯಲ್ಲಿಲಾಕ್ ಡೌನ್ ಸಮಯದಲ್ಲಿ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿಯಿಂದ ರೇಷನ್ ಸಾಗಿಸಲು ಕಷ್ಟ ಪಡುವುದನ್ನು ಕಂಡ ಸ್ತಳೀಯ ಮಾಣಿ ಗ್ರಾಮ ಪಂಚಾಯತ್ ಗ್ರಾಮಸ್ಥರಿಗೆ ಉಚಿತ ರಿಕ್ಷಾ…
ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಶೀಘ್ರದಲ್ಲೇ ಆಕ್ಸಿಜನ್ ತಯಾರಿಕ ಘಟಕ ಅನುಷ್ಠಾನ
ಬಂಟ್ವಾಳ: ಬಂಟ್ವಾಳ ಸರಕಾರಿ ಆಸ್ಪತ್ರೆಯ ಲ್ಲಿ ಶೀಘ್ರದಲ್ಲೇ ಆಕ್ಸಿಜನ್ ತಯಾರಿಕ ಘಟಕ ಅನುಷ್ಠಾನಗೊಳ್ಳಲಿದ್ದು ಇದರ ಜೊತೆಗೆ ವಾಮದಪದವು ಸಮುದಾಯ ಆರೋಗ್ಯ ಕೇಂದ್ರ ದಲ್ಲೂ ಆಕ್ಸಿಜನ್ ಘಟಕ ನಿರ್ಮಾಣ…
ಕೊರೊನಾ ವಾರಿರ್ಯರ್ಸ್ ತಾರತಮ್ಯ ಬೇಡಃ ರಮಾನಾಥ ರೈ
ಮಂಗಳೂರು:ಶಿಕ್ಷಕರು, ಪಂಚಾಯತ್ ಪಿಡಿಓ, ಕಾರ್ಮಿಕ ಇಲಾಖೆಯ ಸಿಬಬಂದಿಯನ್ನು ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ…
ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾದ ಅನಾಥ ಕುಟುಂಬಕ್ಕೆ ತಕ್ಷಣ ಸ್ಪಂದಿಸಿದ ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾದ ಅನಾಥ ಕುಟುಂಬವೊಂದಕ್ಕೆ ಸಕಾಲದಲ್ಲಿ ನೆರವು ನೀಡುವ ಭರವಸೆಯ ಮೂಲಕ ಸಾರ್ವಜನಿಕ ವಲಯದಲ್ಲಿ ಬಾರಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಲಾಕ್ ಡೌನ ಬಳಿಕ ಮನೆಕಳೆದುಕೊಂಡು,…
ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಸಸಿಹಿತ್ಲು ಬೀಚ್ ನ ಪ್ರದೇಶಗಳಿಗೆಸಚಿವ ಆರ್.ಅಶೋಕ್ ಭೇಟಿ
ಮಂಗಳೂರು:ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಸಸಿಹಿತ್ಲು ಬೀಚ್ ನ ಪ್ರದೇಶಗಳಿಗೆ ಸನ್ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮದವರೊಂದಿಗೆ…
