ಉಚಿತ ಮಧುಮೇಹ ರಕ್ತ ಪರೀಕ್ಷೆ ಹಾಗೂ ಹಿಮೋಗ್ಲೋಬಿನ್ ರಕ್ತ ಪರೀಕ್ಷೆ
ಕೈಕಂಬ: ಲಯನ್ಸ್ ಕ್ಲಬ್ ಮಂಗಳೂರು ಮೆಟ್ರೋ ಗೋಲ್ಡ್ ,ಅಡ್ಡೂರು ಶ್ರೀ ದೇವಿ ಕ್ಲಿನಿಕ್, ಮೆಡಿಕ್ವೆಸ್ಟ್ ಹೆಲ್ತ್ ಕೇರ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಮಧುಮೇಹ ರಕ್ತ…
ಬಂಟ್ವಾಳಕ್ಕೆ ಲಯನ್ಸ್ ಜಿಲ್ಲಾ ಗವರ್ನರ್ ಲಯನ್ ಡಾ. ಗೀತಪ್ರಕಾಶ್ ಎ. ಅವರ ಅಧಿಕೃತ ಭೇಟಿ ವಾತ್ಸಲ್ಯ ಸಂಗಮ ಕಾರ್ಯಕ್ರಮ
ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳಕ್ಕೆ ಲಯನ್ಸ್ ಜಿಲ್ಲಾ ಗವರ್ನರ್ ಲಯನ್ ಡಾ. ಗೀತಪ್ರಕಾಶ್ ಎ. ಅವರ ಅಧಿಕೃತ ಭೇಟಿ ವಾತ್ಸಲ್ಯ ಸಂಗಮ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿ ಬುಧವಾರ ನಡೆಯಿತು.…
ಶ್ರೀ ಗೋಪಾಲಕೃಷ್ಣ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಶಿಲಾನ್ಯಾಸ
ಪೊಳಲಿ:ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಕರಿಯಂಗಳ ಗ್ರಾಮದ ನಡುವೆ ಪಲ್ಘುಣಿ ನದಿಯ ತಟದಲ್ಲಿ ೮೦೦ ವರ್ಷಗಳ ಇತಿಹಾಸವುಳ್ಳ ಶ್ರೀ ಗೋಪಾಲಕೃಷ್ಣ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಗುರುವಾರ ಪೊಳಲಿ ಸುಬ್ರಹ್ಮಣ್ಯ…
ಬಂಟ್ವಾಳ: ಕಾಂಗ್ರೆಸ್ ಬೆಂಬಲಿತ ವಿಜೇತ ಅಭ್ಯರ್ಥಿಗಳ ಜಾಥ
ಬಂಟ್ವಾಳ: ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳು, ಮುಖಂಡರು ಹಾಗೂ ಕಾರ್ಯಕರ್ತರಿಂದ ಜಾಥವು ಬ್ಲಾಕ್ ಕಾಂಗ್ರೆಸ್ ಬಂಟ್ವಾಳ ಹಾಗೂ ಪಾಣೆಮಂಗಳೂರು ಆಶ್ರಯದಲ್ಲಿ ಬಿ ಸಿ…
ಬಿ.ಸಿ ರೋಡಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ
ಬಂಟ್ವಾಳ: ಜಿಲ್ಲಾ ಕಾನೂನು ವೇದಿಕೆಯು ವಕೀಲರ ಸಂಘಟನೆಗಳಿಗೆ ಯಾವುದೇ ರೀತಿಯ ಸ್ಪರ್ಧಾತ್ಮಕ ಸಂಘಟನೆಯಲ್ಲ,ಜಿಲ್ಲೆಯ ಎಲ್ಲಾ ವಕೀಲರನ್ನು ಒಂದೇ ವೇದಿಕೆಯಡಿಯಲ್ಲಿ ಒಗ್ಗೂಡಿಸಲು ರಚನೆಯಾದ ಸಂಸ್ಥೆಯಾಗಿದೆ ಎಂದು ದ.ಕ.ಜಿಲ್ಲಾ ಕಾನೂನು…
ಮಂಗಳೂರು: ಆರೋಗ್ಯ ಮಾಹಿತಿ ಶಿಬಿರ, ನಗು ನಲಿವು ಕಾರ್ಯಕ್ರಮ
ಮಂಗಳೂರು: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ ಬಾಳ್ತಿಲ ಮತ್ತು ಸೇವಾಶ್ರಮ ದೇರಳಕಟ್ಟೆ ಸಹಯೋಗದೊಂದಿಗೆ ರಕ್ತ ಪರೀಕ್ಷೆ , ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ…
ಶ್ರೀನಿವಾಸಪುರ: ತಾಲೂಕು ಉಪ ತಹಶೀಲ್ದಾರ್, ಶಿರಸ್ತೇದಾರ್ಗೆ ಬೀಳ್ಕೊಡುಗೆ
ಶ್ರೀನಿವಾಸಪುರ: ಸರ್ಕಾರಿ ನೌಕರರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು. ಅಂಥ ನೌಕರರು ಗೌರವಕ್ಕೆ ಪಾತ್ರರಾಗುತ್ತಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ…
ಕೋಲಾರ: ವಿದ್ಯಾರ್ಥಿಗಳಿಗೆ ಟ್ಯಾಬ್, ಶಾಲೆಗಳಿಗೆ ಟಿ.ವಿ ವಿತರಣೆ
ಶ್ರೀನಿವಾಸಪುರ: ವಿದ್ಯಾರ್ಥಿಗಳು ಪೋಷಕರು ಹಾಗೂ ಶಿಕ್ಷಕರ ಶ್ರಮಕ್ಕೆ ಗೌರವ ತರಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ರಾಯಲ್ಪಾಡ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೋಲಾರದ ರೋಟರಿ…
ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ಮಹಾಸಭೆ: ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ
ಗುರುಪುರ : ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ಮಹಾಸಭೆ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ 10 ಮಂದಿ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರದೊಂದಿಗೆ ಅಭಿನಂದನೆ,…
ಉಳಿಯ ಸೋಮನಾಥ ದೇವಳಕ್ಕೆ ಸಂತೋಷ್ ಕುನಾರ್, ಕೆ.ಟಿ ಸುವರ್ಣ ಭೇಟಿ
ಉಳ್ಳಾಲ: ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ.ನ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹಾಗೂ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕೆ.ಟಿ.ಸುವರ್ಣ ಅವರು ಮುನ್ನೂರು ಗ್ರಾಮದ…
ಬಂಟ್ವಾಳ: ಗೋಪಾಲ ಬಂಗೇರ ಅವರಿಗೆಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ
ಬಂಟ್ವಾಳ: ಕರ್ನಾಟಕ ಜಾನಪದ ಅಕಾಡೆಮಿ ಕೊಡಮಾಡುವ 2020 ನೇ ಸಾಲಿನ ಜಾನಪದ ಪ್ರಶಸ್ತಿಗೆ ಕಲ್ಲಡ್ಕ ಶಿಲ್ಪಾಗೊಂಬೆ ಬಳಗದ ಕಲಾವಿದ ಗೋಪಾಲ ಬಂಗೇರ ಆಯ್ಕೆಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಕಾವಳಪಡೂರು…
ಪಣೋಲಿಬೈಲು ಕ್ಷೇತ್ರಕ್ಕೆ ನಟಿ ತಾರಾ ಭೇಟಿ
ಬಂಟ್ವಾಳ: ತಾಲೂಕಿನ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ನಟಿ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಇದೇ ಮೊದಲ ಬಾರಿ ಭೇಟಿ…
ಕೊಡಂಗಲ್ಲು ಸಿಂಡಿಕೇಟ್ ಬ್ಯಾಂಕ್ ಶಾಖೆ ಸ್ಥಳಾಂತರ ಮಾಡದಂತೆ ಪ್ರಧಾನಿಗೆ ಅಭಯಚಂದ್ರ ಜೈನ್ ಮನವಿ
ಮೂಡುಬಿದಿರೆ: ಕೊಡಂಗಲ್ಲು ಎಂಬ ಹಳ್ಳಿ ಪ್ರದೇಶದಲ್ಲಿ 50 ವರ್ಷಗಳ ಹಿಂದೆ ಸ್ಥಾಪನೆಗೊಂಡ ಸಿಂಡಿಕೇಟ್ ಬ್ಯಾಂಕ್ (ಈಗಿನ ಕೆನರಾ ಬ್ಯಾಂಕ್)ಕೇಂದ್ರ ಸರ್ಕಾರದ ಬ್ಯಾಂಕ್ ವಿಲೀನ ಕಾನೂನಿನ ಪರಿಣಾಮ ಮೂಡುಬಿದಿರೆಗೆ…
ಜನವರಿ6,7ರಂದು ಆಳ್ವಾಸ್ ನಲ್ಲಿ ‘ಸಾಹೇಬ್ರು ಬಂದವೇ’ ಅರೆಭಾಷೆ ಕನ್ನಡ ನಾಟಕ
ಮೂಡುಬಿದಿರೆ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಅರೆಭಾಷೆ ರಂಗಪಯಣದ ಪ್ರಸ್ತುತಿಯಲ್ಲಿ ಜೀವನ್ ರಾಂ ಸುಳ್ಯ ನಿರ್ದೇಶನದ ಸಾಹೇಬ್ರು ಬಂದವೇ’ ಅರೆಭಾಷೆ…
