ಶಂಬೂರು ಒಕ್ಕೂಟದ ಪದಗ್ರಹಣ, ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಆಶ್ಲೇಷ ಪೂಜೆ, ಸೀಯಾಳಾಭಿಷೇಕ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ )ಬಂಟ್ವಾಳ ತಾಲೂಕು ಪ್ರಗತಿ ಬಂದು ಸ್ವ -ಸಹಾಯ ಸಂಘಗಳ ಒಕ್ಕೂಟ ಪಾಣೆಮಂಗಳೂರು ವಲಯ…

ಅಲೆವೂರು: ಮಾದಕ ವಸ್ತು ಜಾಗೃತಿ ಮತ್ತು ತರಬೇತಿ ಕಾರ್ಯಕ್ರಮ

ಉಡುಪಿ: ಶಾಂತಿನಿಕೇತನ ಇಂಗ್ಲಿಷ್ ಮೀಡಿಯಂ ಶಾಲೆ, ಅಲೆವೂರಿನ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಾದಕ ವಸ್ತು ಜಾಗೃತಿ ಮತ್ತು ತರಬೇತಿ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು.…

ಎಸ್. ಡಿ. ಎಮ್. ಮಂಗಳಜ್ಯೋತಿ”ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭ – 2026″

ಕೈಕಂಬ: ಎಸ್. ಡಿ. ಎಮ್. ಮಂಗಳಜ್ಯೋತಿ ಕೈಗಾರಿಕಾ ತರಬೇತಿ ಸಂಸ್ಥೆ, ವಾಮಂಜೂರು ವತಿಯಿಂದ “ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭ – 2026” ವಿದ್ಯಾರ್ಥಿ ಜೀವನದಲ್ಲಿ ಶಿಸ್ತನ್ನು ಅಳವಡಿಸಿದರೆ…

ಗ್ಲಾಸ್ಗೋ ; 2026ರ ಕಾಮನ್‌ವೆಲ್ತ್ ಗೇಮ್ಸ್-ಪ್ರಿಯಾಂಜಲಿ ರಾವ್ ಪರ್ಫಾರ್‌ಮನ್ಸ್

ಮುಂಬಯಿ: ಬೊಂಬೇ ಸೌತ್ ಕೆನರ ಬ್ರಾಹ್ಮಣ್ಸ್ ಅಸೋಸಿಯೇಶನ್ (ಬಿಎಸ್‌ಕೆಬಿ) ಸದಸ್ಯೆ ಹಾಗೂ ಮುಂಬಯಿಯನ ಚಿಣ್ಣರ ಬಿಂಬದ ಮಾಜಿ ವಿದ್ಯಾಥಿsನಿ, ಅಂತರಾಷ್ಟ್ರೀಯ ಪ್ರಸಿದ್ಧ ಭರತನಾಟ್ಯ ಕಲಾವಿದೆ ಹಾಗೂ ನೃತ್ಯ…

ಪಾಣೆಮಂಗಳೂರು: ಗಾಣಿಗ ವಿದ್ಯಾರ್ಥಿ ವೇತನ ವಿತರಣೆನವೀಕೃತ ಕಲ್ಯಾಣ ಮಂಟಪ ಲೋಕಾರ್ಪಣೆ

ಬಂಟ್ವಾಳ : ರಾಜ್ಯದಲ್ಲಿ ಸುಮಾರು 35ಲಕ್ಷ ಮಂದಿ ಗಾಣಿಗ ಸಮುದಾಯವಿದ್ದರೂ ವಿವಿಧ ಪಂಗಡಗಳ ಹೆಸರಿನಲ್ಲಿ ಸಂಘಟಿತರಾಗದ ಪರಿಣಾಮ ಶೈಕ್ಷಣಿಕ ಮತ್ತು ರಾಜಕೀಯವಾಗಿ ತೀರಾ ಹಿಂದುಳಿಯುವಂತಾಗಿದೆ. ರಾಜ್ಯದಲ್ಲಿ ಇದೇ…

ತೋಡಿನಲ್ಲಿ ನೀರುಪಾಲು ಶಂಕೆಚಪ್ಪಲಿ,ಟಾಚ್೯ ಲೈಟ್ ಪತ್ತೆ

ಬಂಟ್ವಾಳ: ವ್ಯಕ್ತಿಯೋರ್ವರು ನೀರು ಹರಿಯುವ ತೋಡಿಗೆ ಬಿದ್ದು ನೀರು ಪಾಲಾ ಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಂಟ್ವಾಳ ತಾಲೂಕಿನ…

ಉಕ್ಕೇರಿದ ಫಲ್ಗುಣಿ ನದಿ |

ಗುರುಪುರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಗುರುಪುರ : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಫಲ್ಗುಣಿ ನದಿ ತುಂಬಿ ಹರಿಯುತ್ತಿದ್ದು, ಗುರುಪುರ ಆಸುಪಾಸಿನ ತಗ್ಗು…

ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯದ ಕುಟುಂಬ ಮಿಲನ ಕಾರ್ಯಕ್ರಮ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ಕುಟುಂಬ ಮಿಲನ ಕಾರ್ಯಕ್ರಮ ಬಂಟ್ವಾಳದ ಭಂಡಾರಿ ಭವನದಲ್ಲಿ ನಡೆಯಿತು.ಜೆಸಿಐ ವಲಯ ತರಬೇತುದಾರರು,…

ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ಬಂಟ್ವಾಳ ಕ್ಷೇತ್ರ ಸಮಿತಿಯ ವಾರ್ಷಿಕ ಸಭೆ ಹಾಗೂ ಆಟಿದ ಕೂಟ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಬಂಟ್ವಾಳ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ಇದರ ಬಂಟ್ವಾಳ ಕ್ಷೇತ್ರ ಸಮಿತಿಯ ವಾರ್ಷಿಕ ಸಭೆ ಹಾಗೂ ಆಟಿದ ಕೂಟ ಕಾರ್ಯಕ್ರಮ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಆಟೋಟ ಸ್ಪರ್ಧೆಗಳೊಂದಿಗೆ…

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ, ಧಾರ್ಮಿಕ ಭಾವನೆಗಳಿಗೆ ಧಕ್ಕೆ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಂಟ್ವಾಳ: ಕಳೆದ 23 ವರ್ಷಗಳಿಂದ ಭಾರತೀಯ ಜ್ಯೋತಿಷ್ಯ ಶಾಸ್ತ್ರದಲ್ಲಿ ಪ್ರಾವೀಣ್ಯತೆ ಪಡೆದು, ಜಾತಿ-ಮತ ಭೇದವಿಲ್ಲದೆ ಸಮಾಜದ ಎಲ್ಲಾ ವರ್ಗದ ಜನರಿಗೆ ಸೇವಾ ಭಾವನೆಯಿಂದ ಸಲಹೆ ಹಾಗೂ ಪರಿಹಾರ…

ಪಾಣೆಮಂಗಳೂರು ಒಕ್ಕೂಟದ ಅಧ್ಯಕ್ಷರಾಗಿ ನಾರಾಯಣ ಕುಲಾಲ್ ಆಯ್ಕೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಂಟ್ವಾಳ ಇದರ ಪಾಣೆಮಂಗಳೂರು ಒಕ್ಕೂಟದ ಅಧ್ಯಕ್ಷರಾಗಿ ನಾರಾಯಣ ಕುಲಾಲ್ ಇವರು ಆಯ್ಕೆಯಾಗಿರುತ್ತಾರೆ. ಕಾರ್ಯದರ್ಶಿಯಾಗಿ ಬಬಿತ, ಉಪಾಧ್ಯಕ್ಷರಾಗಿ ನಯನ…

ರಸ್ತೆಯೋ,ಕೆಸರು ಗದ್ದೆಯಾ ,ಸಾರ್ವಜನಿಕರಿಂದ ದುರಸ್ಥಿಗೆ ಆಗ್ರಹ

ಬಂಟ್ವಾಳ: ಇದು ರಸ್ತೆಯ ಅಥವಾ ಕೆಸರುಗದ್ದೆಯ ಎಂಬುದು‌ ಪತ್ತೆಹಚ್ಚುವುದೇ ಕಷ್ಟ ಸಾಧಗಲವಾಗಿದೆ.ತೀರಾ ಹದಗೆಟ್ಟು ವಾಹನ ಬಿಡಿ ಪಾದಚಾರಿಗಳಿಗು ನಡೆದಾಡಲು ದುಸ್ಥರವಾಗಿದೆ. ಈ ಕೆಸರುಮಯ ರಸ್ತೆ ಇರುವುದು‌ ಬಂಟ್ವಾಳ…

ಶ್ರೀಮತಿ ಜೆಸಿಂತ ಡಿ’ಸೋಜ ಅವರಿಗೆ ಬೀಳ್ಕೊಡುಗೆ ಸಮಾರಂಭ

ಫರಂಗಿಪೇಟೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 30ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದಲ್ಲದೇ ಖಾಸಾಗಿ ಶಾಲೆಯಲ್ಲಿಯು ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಇದೀಗ ನಿವೃತಿಗೊಳ್ಳಲಿರುವ ಗೌರವಾನ್ವಿತ ಶಿಕ್ಷಕಿ ಶ್ರೀಮತಿ…

ಬಂಟ್ವಾಳ: ರಾಹುಲ್ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಶಾಸಕ ಯಶಪಾಲ್ ಸುವರ್ಣ ವಿರುದ್ಧ ದೂರು ಸಲ್ಲಿಕೆ

ಬಂಟ್ವಾಳ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯವಾಗಿದ್ದು, ಅವರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು…