ಬಿ.ಸಿ.ರೋಡು: ಮಿನಿ ವಿಧಾನಸೌಧಕ್ಕೆ ಎಸಿಬಿ ದಾಳಿ ಉಪ ತಹಶೀಲ್ದಾರ್ ವಿಚಾರಣೆ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ದಲ್ಲಾಳಿಗಳು ತುಂಬಿಕೊಂಡಿದ್ದು, ಜನಸಾಮಾನ್ಯರನ್ನು ಅಲೆದಾಡಿಸುತ್ತಿದ್ದಾರೆ. ಪ್ರತಿಯೊಂದು ಕಡತ ವಿಲೇವಾರಿಗೂ ಇಲ್ಲಿನ ಕೆಲವೊಂದು ಅಧಿಕಾರಿಗಳು ಮತ್ತು…

ಬಿ.ಸಿ.ರೋಡು: ಹೊಂಡಮಯ ರಸ್ತೆಗೆ ಮುಕ್ತಿ ಹೆದ್ದಾರಿಗೆ ಸಂಪೂರ್ಣ ಡಾಂಬರೀಕರಣ

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಪೇಟೆಯಲ್ಲಿ ಹಾದು ಹೋಗಿರುವ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಹಲವು ಸಮಯದಿಂದ ಕಾಡುತ್ತಿದ್ದ ಹೊಂಡಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಇಲ್ಲಿನ ಹೆದ್ದಾರಿಯಲ್ಲಿ ಒಂದು…

ಬಿ.ಸಿ.ರೋಡು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಬಂಟ್ವಾಳ: ದೇಶದಲ್ಲಿ ಕೇಂದ್ರ ಸರ್ಕಾರವು ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇಲ್ಲಿನ ಕಾರ್ಮಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಬಿ.ಸಿ.ರೋಡು ಮಿನಿ ವಿಧಾನಸೌಧ…

ಗ್ರಾಪಂಚುನಾವಣೆ: ಅಧಿಕಾರಿಗಳಿಗೆ ತರಬೇತಿ

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಬಂಟ್ವಾಳ ತಾಲೂಕಿನ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ತಾಲೂಕು ಪಂಚಾಯಿತಿ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು.…

ಬಿ.ಸಿ.ರೋಡಿನಲ್ಲಿ ಪ್ರತಿಭಟನಾ ಪ್ರದರ್ಶನ

ಬಂಟ್ವಾಳ: ಕೇಂದ್ರ ಸರ್ಕಾರ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ…

ಪಣೋಲಿಬೈಲ್ ನಲ್ಲಿ ವಾರ್ಷಿ ಕೋಲ

ಬಂಟ್ವಾಳ: ಕಾರುಣಿಕದ ಕ್ಷೇತ್ರವಾದ ಪಣೋಲಿಬೈಲ್ ಶ್ರೀ ಕಲ್ಲುರ್ಟಿ- ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಕೋಲವು ಸರ್ಕಾರದ ಮಾರ್ಗ ಸೂಚಿಯನ್ನು ಪಾಲಿಸಿ ಕೊಂಡು ಹಿಂದಿನ ಸಂಪ್ರದಾಯದಂತೆ ಬುಧವಾರ ರಾತ್ರಿ ನಡೆಯಿತು.…

ಜಿಲ್ಲೆಯಾದ್ಯಂತ ಮುಂಬರುವ 3 ದಿನಗಳ ಕಾಲ ಬಿರುಗಾಳಿಯಿಂದ ಕೂಡಿದ ಅತಿ ಹೆಚ್ಚಿನ ಪ್ರಮಾಣದ ಮಳೆ

ಕೋಲಾರ : ನಿವಾರ್ ಚಂಡಮಾರುತವು ಜಿಲ್ಲೆಯಾದ್ಯಂತ ಮುಂಬರುವ 3 ದಿನಗಳ ಕಾಲ ಬಿರುಗಾಳಿಯಿಂದ ಕೂಡಿದ ಅತಿ ಹೆಚ್ಚಿನ ಪ್ರಮಾಣದ ಮಳೆಯಾಗುವುದಾಗಿ ಭಾರತದ ಹವಮಾನ ಇಲಾಖೆ ಹಾಗೂ ರಾಜ್ಯ…

ನಿಸರ್ಗೋಪಚಾರ: ತಲಪಾಡಿಯ ಶಾರದಾ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ಶಿಬಿರ

ತಲಪಾಡಿ: ಮೂರನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನದ ಪ್ರಯುಕ್ತ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ, ಪುಣೆ ಯ ಸಹಕಾರದಲ್ಲಿ ಶಾರದಾ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್…

ಮೂಡುಬಿದಿರೆ: ಕಳವು ಆರೋಪಿಗಳ ಬಂಧನ

ಮೂಡುಬಿದಿರೆ: ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ಕಳವುಗೈದ ನಗದು ಮತ್ತು ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ನವೆಂಬರ್ 11ರಂದು ಪುತ್ತಿಗೆ ಗ್ರಾಮದ…

ಮೂಡುಬಿದಿರೆ: ಜಾನುವಾರು ಅಕ್ರಮ ಸಾಗಾಟ-ಐದು ದನಗಳ ರಕ್ಷಣೆ

ಮೂಡುಬಿದಿರೆ: ಅಮಾನುಷ ರೀತಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಓಮ್ನಿ ಕಾರನ್ನು ಮೂಡುಬಿದಿರೆ ಪೊಲೀಸರು, ಗುರುವಾರ ಬೆಳಗ್ಗೆ ತಡೆದಿದ್ದು, ಐದು ದನಗಳನ್ನು ರಕ್ಷಿಸಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.…

ಮೂಡುಬಿದಿರೆ: ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಮುಷ್ಕರ

ಮೂಡುಬಿದಿರೆ:ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಮೂಡುಬಿದಿರೆ ವಲಯ ಸಿಐಟಿಯು ವತಿಯಿಂದ ಬಸ್ ನಿಲ್ದಾಣ ಪ್ರವೇಶಧ್ವಾರದ ಎದುರು ಗುರುವಾರ ಪ್ರತಿಭಟನಾ ಸಭೆ…

ಕಡಂದಲೆ ದುರಂತಕ್ಕೆ ಮರಳು ದಂಧೆಯೇ ಕಾರಣ: ಕೆ.ಅಭಯಚಂದ್ರ ಜೈನ್

ಮೂಡುಬಿದಿರೆ: ಕಡಂದಲೆ ಗ್ರಾಮದ ಶಾಂಭವಿ ನದಿಯಲ್ಲಿ ಮಂಗಳವಾರ ನಾಲ್ಕು ಮಂದಿ ಅಮಾಯಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಕ್ಕೆ ಮರಳು ದಂಧೆಯೇ ಕಾರಣವಾಗಿದೆ. ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪರಿಹಾರ ಮೊತ್ತವನ್ನು…