ಕಡಂದಲೆ ದುರಂತದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ: ಶಾಸಕ ಉಮಾನಾಥ್ ಕೋಟ್ಯಾನ್ ಭರವಸೆ
ಮೂಡಬಿದಿರೆ: ಕಡಂದಲೆಯಲ್ಲಿ ನಡೆದ ದುರಂತವು ದುಃಖಕರ. ಘಟನೆಯ ಮಾಹಿತಿ ತಿಳಿಯುವಾಗ ನಾನು ಬೆಂಗಳೂರಿಗೆ ಹೋಗುತ್ತಿದ್ದ ಕಾರಣ ಸ್ಥಳಕ್ಕೆ ಭೇಟಿ ನೀಡಲಾಗಲಿಲ್ಲ. ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆಗೆ ಕರೆ…
ಜಂತುಹುಳು ನಿವಾರಣಾ ಕಾರ್ಯಕ್ರಮ
ಕೈಕಂಬ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಜಾನುವಾರುಗಳ ಸಾಮೂಹಿಕ ಜಂತುಹುಳುಗಳ ನಿವಾರಣಾ ಕಾರ್ಯಕ್ರಮವು ನ.೨೬ರಂದು ಗುರುವಾರ ನೂಯಿ…
ವಿಟ್ಲ ವಲಯ” ದಿಂದ ಕೊಡುಗೆಯಾಗಿ ನೀಡಿರುವ ೩೦೦ ಲೀಟರ್ ಸರ್ಮಥ್ಯದ ಬಿಸಿ ನೀರಿನ ಸೋಲಾರ್
ವಿಟ್ಲ : ದ.ಕ.ಗ್ಯಾರೇಜ್ ಮ್ಹಾಲಕರ ಸಂಘ(ರಿ)ವಿಟ್ಲ ವಲಯ” ದಿಂದ ಕೊಡುಗೆಯಾಗಿ ನೀಡಿರುವ ೩೦೦ ಲೀಟರ್ ಸರ್ಮಥ್ಯದ ಬಿಸಿ ನೀರಿನ ಸೋಲಾರ್ ವ್ಯವಸ್ಥೆಯನ್ನು ವಲಯದ ಅಧ್ಯಕ್ಷರಾದ ಶ್ರೀ ಲಕ್ಷ್ಮಣ…
ಸುಗಟೂರು ಸೊಸೈಟಿ ವರ್ಷದೊಳಗೆ 100ಕೋಟಿ ವಹಿವಾಟು ನಡೆಸಲಿ ಡಿಸಿಸಿಬ್ಯಾಂಕ್ ಸದೃಢವಾದರೆ ಪ್ರತಿಬಡವನಿಗೂ ಸಾಲ-ರಮೇಶ್ಕುಮಾರ್
ಕೋಲಾರ: ಬದುಕುವ ಆಸೆಯಿಂದ ಬ್ಯಾಂಕಿಗೆ ಬರುವ ಪ್ರತಿಬಡವನಿಗೂ ಸಾಲ ನೀಡುವಂತಾಗಲು ಡಿಸಿಸಿ ಬ್ಯಾಂಕ್ಅನ್ನು ಸದೃಢಗೊಳಿಸಿ, ರೈತರನ್ನು ನಂಬದೇ ಕಳ್ಳರಿಗೆ ಸಾಲ ನೀಡುವ ವಾಣಿಜ್ಯ ಬ್ಯಾಂಕುಗಳ ಬಾಗಿಲು ಮುಚ್ಚುವ…
ಮಂಚಿ ಕೊಳ್ನಾಡು: ಜೀವನ್ಮುಖಿ ಕಾರ್ಯಕ್ರಮ ಸಾಧಕರಿಗೆ ಸನ್ಮಾನ, ಮಾಹಿತಿ ಕಾರ್ಯಾಗಾರ
ಬಂಟ್ವಾಳ:ಇಲ್ಲಿನ ಕೊಳ್ನಾಡು ಸಾಲೆತ್ತೂರು ಲಯನ್ಸ್ ಕ್ಲಬ್ ಮತ್ತು ಮಂಚಿ ಸರ್ಕಾರಿ ಪ್ರೌಢ ಶಾಲೆ ವತಿಯಿಂದ ಜೀವನ್ಮುಖಿ ಮಾಹಿತಿ ಕಾರ್ಯಾಗಾರ ಬುಧವಾರ ನಡೆಯಿತು. ಮಂಗಳೂರಿನ ಸ್ವರೂಪ ಅಧ್ಯಯನ ಶಿಕ್ಷಣ…
ಕುಕ್ಕಿಪಾಡಿ: ಬದ್ಯಾರು ಕೆರೆ ಅಭಿವೃದ್ಧಿಗೆ ಸಿದ್ಧತೆ ‘ನಮ್ಮೂರು – ನಮ್ಮ ಕೆರೆ’ ಸಮಿತಿ ರಚನೆ
ಬಂಟ್ವಾಳ: ಇಲ್ಲಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಮತ್ತು ಸಿದ್ಧಕಟ್ಟೆ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ನಮ್ಮೂರು – ನಮ್ಮ ಕೆರೆ’ ಯೋಜನೆಯಡಿ ಬದ್ಯಾರು ಸಾರ್ವಜನಿಕ ಕೆರೆ…
ಆಕ್ರಮ ಮರದ ದಿಮ್ಮಿಗಳ ಸಾಗಿಸುತ್ತಿದ್ದ ಲಾರಿ ವಶ
ಬಂಟ್ವಾಳ: ಕಡೇಶ್ವಾಲ್ಯ ಗ್ರಾಮದ ಬುಡೋಳಿಯಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಗಸ್ತಿನ ತಂಡ ನ. ೨೪ರ ರಾತ್ರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳು ಹಾಗೂ…
ಕಲ್ಲಡ್ಕ ಯತಿರಾಜ್ ಅವರಿಗೆ ಶ್ರದ್ಧಾಂಜಲಿ ಸಭೆ
ಬಂಟ್ವಾಳ: ಎರಡು ದಿನಗಳ ಹಿಂದೆ ಕಲ್ಲಡ್ಕ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಹಿಂದು ಸಂಘಟನೆ ಕಾರ್ಯಕರ್ತ ಯತಿರಾಜ್ ಕಲ್ಲಡ್ಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಭೆ ವಿಶ್ವಹಿಂದೂ…
ಕೋವಿಡ್ ಸಂದರ್ಭದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಜಿಲ್ಲಾಸ್ಪತ್ರೆಗೆ ಉನ್ನತ ಮಟ್ಟದಲ್ಲಿ ಸೌಲಭ್ಯವನ್ನು ಕಲ್ಪಿಸಲಾಗುವುದು
ಕೋಲಾರ : ಕೋವಿಡ್ ಸಂದರ್ಭದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಜಿಲ್ಲಾಸ್ಪತ್ರೆಗೆ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತದಲ್ಲಿ ಉನ್ನತ ಮಟ್ಟದಲ್ಲಿ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಅಬಕಾರಿ…
ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಶಂಕರ್ ಪ್ರಸಾದ್, ಉಪಾಧ್ಯಕ್ಷೆಯಾಗಿ ನಾಸಿರಾ ವೈ.ರಿಯಾಜ್ ಪಾಷ
ಶ್ರೀನಿವಾಸಪುರ : ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಶಂಕರ್ ಪ್ರಸಾದ್, ಉಪಾಧ್ಯಕ್ಷೆಯಾಗಿ ನಾಸಿರಾ ವೈ.ರಿಯಾಜ್ ಪಾಷ…
ಶಾಲೆಗಳ ಸಬಲೀಕರಣ ಗೊಳಿಸಬೇಕು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್. ಅಶೋಕ್ ಸಲಹೆ
ಕೋಲಾರ: ನ. ೨೪.: ಶಿಕ್ಷಕರು ವೃತ್ತಿಯ ಗೌರವ ಕಾಪಾಡಬೇಕು ಶಾಲೆಯ ಸರ್ವಾಂಗೀಣ ಪ್ರಗತಿಗೆ ಶ್ರಮಿಸುವ ಇಚ್ಛಾಶಕ್ತಿಯನ್ನು ಹೊಂದಿ, ಶಾಲೆಗಳ ಸಬಲೀಕರಣ ಗೊಳಿಸಬೇಕು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ…
ನ.29 ರಂದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಶೈತ್ಯಾಗಾರ ಸಮರ್ಪಣೆ
ಬಂಟ್ವಾಳ: ಸಕಲ ಸೌಕರ್ಯವನ್ನೊಳಗೊಂಡ ಬಂಟ್ವಾಳ ನಗರ ಪ್ರದೇಶದಲ್ಲಿರುವ ಸಮುದಾಯ ಆರೋಗ್ಯಕೇಂದ್ರಕ್ಕೆ ಬಹುದಿನದ ಬೇಡಿಕೆಯಲ್ಲೊಂದಾದ ಶೈತ್ಯಾಗಾರದ ವ್ಯವಸ್ಥೆಯು ಈಡೇರುವ ಕಾಲ ಸನ್ನಿಹಿತವಾಗಿದೆ. ನ.29 ರಂದು ಅಪರಾಹ್ನ 3 ಗಂಟೆಗೆ…
ದತ್ತಾತ್ರೇಯ ಪೀಠದಲ್ಲಿ ಅರ್ಚಕರ ನೇಮಕಕ್ಕೆ ಒತ್ತಾಯಿಸಿ ವಿಹಿಂಪ,ಭಜರಂಗದಳದಿಂದ ಮನವಿ
ಬಂಟ್ವಾಳ: ಚಿಕ್ಕಮಂಗಳೂರು ಜಿಲ್ಲೆಯ ಪವಿತ್ರ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರು ದತ್ತಾತ್ರೇಯ ಪೀಠದಲ್ಲಿ ಹಿಂದೂ ಅರ್ಚಕರ ನಿಯುಕ್ತಿ ಹಾಗೂ ತ್ರಿಕಾಲ ಪೂಜೆಗೆ ವ್ಯವಸ್ಥೆ ಕಲ್ಪಿಸುವಂತೆ ವಿಶ್ವ ಹಿಂದೂ ಪರಿಷತ್…
ಪನೋಲಿಬೈಲಿನಲ್ಲಿ ಗಣಯಾಗ
ಬಂಟ್ವಾಳ: ಸಜೀಪ ಮೂಡ ಗ್ರಾಮದ ಶ್ರೀಪನೋಲಿಬೈಲು ಕಲ್ಕುಡ- ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷವಧಿ ಕೋಲೋತ್ಸವ ಅಂಗವಾಗಿ ಪುಣ್ಯಾಹ ಪಂಚಗವ್ಯ ದ್ವಾದಶ ನಾಳಿಕೇರ ಗಣಯಾಗ ಕಲಶಾಭಿಷೇಕ ಪರ್ವ ಸೇವೆ ನಾಗದೇವರಿಗೆ…
