ಬಡಗಬೆಳ್ಳೂರು ಗ್ರಾಮದ ಕಾಮಗಾರಿಗಳ ಶಿಲಾನ್ಯಾಸ ಉದ್ಘಾಟನೆ ” ಶಾಸಕರಾದ ರಾಜೇಶ್ ನಾಯ್ಕ್ “
ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ನೆರೆವೇರಿಸಿದರು. ಗ್ರಾಮದ ಅಭಿವೃದ್ಧಿಯಿಂದ ದೇಶ ಅಭಿವೃದ್ಧಿ…
ವಿಶೇಷ ತರಗತಿ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ
ಬಂಟ್ವಾಳ: ಅಶ್ಶಮಾಯಿಲುಲ್ ಮುಹಮ್ಮದಿಯ್ಯ ಆರು ತಿಂಗಳ ವಿಶೇಷ ಕೋರ್ಸ್ ನಲ್ಲಿ ವಿಜೇತರಾದ ಪ್ರಥಮ ಬ್ಯಾಚ್ ಗೆ ಸರ್ಟಿಫಿಕೇಟ್ ವಿತರಣಾ ಕಾರ್ಯಕ್ರಮ ಮಿತ್ತೂರಿನ ದಾರುಲ್ ಇರ್ಷಾದ್ ಎಜುಕೇಶನಲ್ ಸೆಂಟರ್…
ಗೋವಿಂದೋಟ ಸಂಪರ್ಕ ರಸ್ತೆಯ ಉದ್ಘಾಟನೆ
ಬಂಟ್ವಾಳ : ಪುದು ಗ್ರಾಮ ಪಂಚಾಯತ್ ನ ಪಂಚಾಯತ್ ಸದಸ್ಯರ ಅನುದಾನದಿಂದ ಕಾಂಕ್ರೀಟಿಕರಣಗೊಂಡ ಗೋವಿಂದೋಟ ಸಂಪರ್ಕ ರಸ್ತೆಯನ್ನು ಜಿಲ್ಲಾ ಪಂಚಾಯತ್ ಸದಸ್ಯರಾದ ರವೀಂದ್ರ ಕಂಬಳಿ ಅವರು ಉದ್ಘಾಟಿಸಿದರು.ಬಳಿಕ…
ನರಹರಿಯಲ್ಲಿ ಶ್ರಮದಾನ
ಬಂಟ್ವಾಳ: ಪುನರ್ ನಿರ್ಮಾಣಗೊಳ್ಳುತ್ತಿರುವ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಶಿವಾಜಿ ಫ್ರೆಂಡ್ಸ್ ಶಿವಾಜಿನಗರ ಬರಿಮಾರ್ ತಂಡದಿಂದ ಶ್ರಮದಾನವು ನಡೆಯಿತು. ಜೀರ್ಣೊದ್ಧಾರ ಸಮಿತಿ ಅಧ್ಯಕ್ಷರಾದ ಆತ್ಮರಂಜನ್ ರೈ, ಸಂಘಟನಾ…
ರಸ್ತೆ ಅಪಘಾತಕ್ಕೆ ಯುವಕನ ಸಾವು
ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೋಲ್ಫೋಡಿ ಎಂಬಲ್ಲಿ ರವಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಬಾಳ್ತಿಲ ಗ್ರಾಮದ ನಿವಾಸಿ…
ನಳ ಸಂಪರ್ಕ ಕಲ್ಪಿಸುವ ಮಾಹಿತಿ ಕಾರ್ಯಾಗಾರ ಮತ್ತು ಕೋವಿಡ್ 19 ಜೀವ ಮತ್ತು ಜೀವನ ಕಾರ್ಯಕ್ರಮ
ಬಂಟ್ವಾಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಬಂಟ್ವಾಳ ಸಹಯೋಗದಲ್ಲಿ…
ನರಿಕೊಂಬುವಿನಲ್ಲಿ ಹೆಲ್ತ್ ಕಾರ್ಡ್ ವಿತರಣೆ
ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ನಾಗರಿಕ ಜಾಗೃತ ಸಮಿತಿ ವತಿಯಿಂದ ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಸಹಯೋಗದಲ್ಲಿ ನರಿಕೊಂಬು ಮತ್ತು ಶಂಭೂರು…
ಯುಎಇ ‘ಗೋಲ್ಡನ್ ವೀಸಾ’ ಪಡೆದ ಬಂಟ್ವಾಳದ ಬಶೀರ್, ಆಸ್ಟರ್ ಡಿ.ಎಂ. ಹೆಲ್ತ್ ಕೇರ್ ಗ್ರೂಪ್ ನ ಸಹಾಯಕ ಮೆನೇಜರ್ ಆಗಿರುವ ಬಶೀರ್
ಬಂಟ್ವಾಳ: ಯುನೈಟೆಡ್ ಸ್ಟೇಟ್ಸ್ ಎಮಿರೇಟ್ಸ್ (ಯು.ಎ.ಇ.) ಕೆಲವು ನಿರ್ದಿಷ್ಟ ವ್ಯಕ್ತಿಗಳಿಗೆ ನೀಡುವ ‘ಗೋಲ್ಡನ್ ವೀಸಾ’ ಆಸ್ಟರ್ ಡಿ.ಎಂ. ಹೆಲ್ತ್ ಕೇರ್ ಗ್ರೂಪ್ ನ ಸಹಾಯಕ ಮೆನೇಜರ್ ಆಗಿರುವ…
ಟ್ರೆಂಡ್ ಓರಿಯೆಂಟೇಷನ್ ಪ್ರೋಗ್ರಾಮ್
ಮಂಗಳೂರು: ಎಸ್ಕೆಎಸ್ಸೆಸ್ಸೆಫ್ ಶೈಕ್ಷಣಿಕ ಕ್ಷೇತ್ರದ ಉಪ ಸಮಿತಿ ಟ್ರೆಂಡ್ ಸ್ಮೈಲ್ ಪ್ರಾಜೆಕ್ಟ್ಇದರ ಓರಿಯೆಂಟೇಷನ್ ಕಾರ್ಯಕ್ರಮ ಜುವೈರಿಯಾ ಆಂಗ್ಲ ಮಾಧ್ಯಮ ಶಾಲೆ, ಕುಂಪನಮಾಜಲು, ಪರಂಗಿಪೇಟೆಯಲ್ಲಿ ನಡೆಯಿತು. ಟ್ರೆಂಡ್ ದ.ಕ.…
ರಾಜಕೇಸರಿ ಸಂಘಟನೆಯಿಂದ ಬಡತನ ಕುಟುಂಬಕ್ಕೆ ಮನೆ ಹಸ್ತಾಂತರ
ಮೂಡುಬಿದಿರೆ: ದಿನಕೂಲಿ ಕಾರ್ಮಿಕರ ಸಂಘಟನೆಯಾಗಿರುವ ಅಖಿಲ ಕರ್ನಾಟಕ ರಾಜಕೇಸರಿ ಬೆಳ್ತಂಗಡಿ ಮತ್ತು ಮೂಡುಬಿದಿರೆ ತಾಲೂಕು ಘಟಕ ಇವುಗಳ ಆಶ್ರಯದಲ್ಲಿ ನಿರ್ಮಾಣವಾಗಿರುವ 32ನೇ ಆಸರೆ ಮನೆಯನ್ನು ಅನಾರೋಗ್ಯ ಪೀಡಿತ…
ಕಾಂಗ್ರೆಸ್ ನಾಯಕ ಸಹಿತ ಬೆಂಬಲಿಗರು ಸಚಿವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ
ಬಂಟ್ವಾಳ:ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕ್ಷೇತ್ರದಾದ್ಯಂತ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಗೋಳ್ತಮಜಲುವಿನ ಕಾಂಗ್ರೆಸ್ ನಾಯಕ, ಮಾಜಿ ಗ್ರಾಂ.ಪಂ ಸದಸ್ಯ ಎಲಿಯಾಸ್ ಡಿ.ಸೋಜರವರು ತನ್ನ ಬೆಂಬಲಿಗರೊಂದಿಗೆ ರವಿವಾರ…
ಬಂಟವಾಳ ಶ್ರೀ ತಿರುಮಲ ವೆಂಕಟರಮಣ ದೇವಳದಲ್ಲಿ ವಿಶ್ವರೂಪದರ್ಶನ
ಬಂಟ್ವಾಳ: ಮಲ್ಲಿಗೆ ಪ್ರಿಯ ಬಂಟವಾಳದ ಶ್ರೀ ತಿರುಮಲ ವೆಂಕಟರಮಣ ದೇವಳದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ 19 ನೇ ವರ್ಷದ ವಿಶ್ವರೂಪದರ್ಶನ ರವಿವಾರ ನಢಯಿತು.ಮುಂಜಾನೆ 4 ಗಂಟೆಯ ಬ್ರಾಹ್ಮಿ ಮುಹೂರ್ತದಲ್ಲಿ…
ವಿದ್ಯಾರ್ಥಿಗಳು ಪತ್ರಿಕೆ ಓದುವ ಮೂಲಕ ಜ್ಞಾನ ವೃದ್ಧಿಸಿಕೊಳ್ಳಬೇಕು: ಚೇತನ್ ಮುಂಡಾಜೆ
ಬಂಟ್ವಾಳ : ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳಸಿಕೊಂಡು ಪ್ರಸ್ತುತ ವಿಚಾರಗಳನ್ನು ಅರಿತುಕೊಳ್ಳಬೇಕು,ಆ ಮೂಲಕವಾಗಿ ತಮ್ಮ ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕನ್ನಡ ಉಪನ್ಯಾಸಕ ಚೇತನ್ ಮುಂಡಾಜೆ…
ಕಳ್ಳಿಗೆ ಗ್ರಾಮದಲ್ಲಿ ಅಭಿವೃದ್ದಿಗೊಂಡ ಆರು ರಸ್ತೆಗಳ ಲೋಕಾರ್ಪಣೆ
ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ಸುಮಾರು 1.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಆರು ರಸ್ತೆಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರವಿವಾರ…
