ಬಂಟ್ವಾಳ ಶಾಸಕರ ಕಚೇರಿಯಲ್ಲಿ ದೀಪಾವಳಿ ಪ್ರಯುಕ್ತ ಗಣಹೋಮ
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಚೇರಿಯಲ್ಲಿ ದೀಪಾವಳಿ ಪ್ರಯುಕ್ತ ಗಣಹೋಮ ನಡೆಯಿತು. ನಮ್ಮೆಲ್ಲರ ಹಿರಿಯರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್,ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ…
ಬಿ ಸಿ ರೋಡು ವೆಂಕಟೇಶ್ ತರಕಾರಿ ಅಂಗಡಿಯಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿ
ಬಿಸಿ ರೋಡು:ದೀಪಾವಳಿಯ ಪ್ರಯುಕ್ತ ಬಿ ಸಿ ರೋಡು ವೆಂಕಟೇಶ್ ತರಕಾರಿ ಅಂಗಡಿಯಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿ .ಬಿ ಸಿ ರೋಡು ರಾಷ್ಟ್ರೀಯ ಹೆದ್ದಾರಿಯ ವಿಜಯ ಬ್ಯಾಂಕ್ ಕಟ್ಟಡದ…
ಪೊಳಲಿಯಲ್ಲಿ ಮಹಾ ರಂಗಪೂಜೆ
ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ದೀಪಾವಳಿಯಂದು. ಮಹಾ ರಂಗಪೂಜೆ ನಡೆಯಿತು.
ಪುಂಚಮೆ ಬಿಯಲು ನಿಧನ
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಿಯಲು (84)ಗುರುವಾರ ನಿಧನ ಹೊಂದಿದರು. ಮೃತರು ನಾಲ್ಕು ಗಂಡು ಒಂದು ಹೆಣ್ಣು ಮಗಳನ್ನು ಮತ್ತು ಮೊಮ್ಮಕ್ಕಳನ್ನು ಹಾಗೂ ಬಂದುವರ್ಗದವರನ್ನು ಅಗಲಿದ್ದಾರೆ.
ದಿ| ಆಶೋಕ್ ಗಸ್ತಿ ಯವರ 56ನೇ ಜನ್ಮದಿನಾಚರಣೆ ಹಾಗೂ ರಕ್ತದಾನ ಶಿಬಿರ
ಮಂಗಳೂರು: ಸ್ವಾತಂತ್ರಾನಂತರ ಸರಿ ಸುಮಾರು ೭೦ ರ್ಷಗಳಿಂದ, ದಕ್ಷಿಣಭಾರತದ ರಾಜ್ಯಗಳಲ್ಲಿ ವಿವಿಧ ರಾಷ್ಟ್ರೀಯ ಪಕ್ಷಗಳು,ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕೆ ಬಂದರೂ ಕೊನೆಗೆ ಸವಿತಾ ಸಮಾಜವನ್ನು ಗುರುತಿಸಿ,ಸವಿತಾ ಸಮಾಜದವರಾದ ದಿವಂಗತ…
ಪೊಲೀಸ್ ಠಾಣೆಯಲ್ಲಿ ದೀಪಾವಳಿ ಆಚರಣೆ
ಬಂಟ್ವಾಳ: ಕಲಾವಿದರ ಮತ್ತು ಸಾಧಕರ ಜೊತೆ ಪೊಲೀಸ್ ಇಲಾಖೆ ದೀಪಾವಳಿ ಆಚರಣೆ ನಡೆಸುತ್ತಿರುವುದುಅಭಿನಂದನೀಯವಾಗಿದ್ದು,ಇತರರಿಗೂ ಪ್ರೇರಣಾದಾಯಿ ಕಾರ್ಯಕ್ರಮವಾಗಿದೆ ಎಂದು ಬಂಟ್ವಾಳ ಉಪವಿಭಾಗದ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಅಭಿಪ್ರಾಯಪಟ್ಟರು. ಬಿ.ಸಿ.ರೋಡಿಗೆ ಸಮೀಪದ…
ಅಭಿವೃದ್ದಿ ಕೆಲಸದಲ್ಲಿ ರೈ ಯಿಂದ ತರಬೇತಿ ಪಡೆಯಲಿ: ಯುವ ಕಾಂಗ್ರೆಸ್
ಬಂಟ್ವಾಳ: ಅಭಿವೃದ್ಧಿ ಕೆಲಸ ಮಾಡುವುದೆಂದರೆ ಸುಲಭದ ಮಾತಲ್ಲ,. ಮಾಜಿ ಸಚಿವ ಬಿ.ರಮಾನಾಥ ರೈ ಅವರು ತನ್ನ ಶಾಸಕತ್ವದ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರ ಸಹಿತ ಇಡೀ ದಕ್ಷಿಣ ಕನ್ನಡ…
ಪತ್ರಕರ್ತರು,ವಕೀಲರು,ಶಿಕ್ಷಕರಿಗೆ ಪ್ರಬಂಧ ಸ್ಪರ್ಧೆ
ಬಂಟ್ವಾಳ: ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ವತಿಯಿಂದ ಪ್ರವಾದಿ ಮಹಮ್ಮದ್ (ಸ) ಮಾನವತೆಯ ಮಾರ್ಗದರ್ಶಕ ರಾಷ್ಟ್ರವ್ಯಾಪಿ ಸೀರತ್ ಅಭಿಯಾನದ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು…
ಪುರಸಭೆಯ ನೂತನ ಅಧ್ಯಕ್ಷ,ಉಪಾಧ್ಯಕ್ಷರಿಗೆ ಸನ್ಮಾನ,ಕಾಂಗ್ರೆಸ್ ಸಮಾವೇಶ
ಬಂಟ್ವಾಳ: ಪುರಸಭೆಯ ನೂತನ ಅಧ್ಯಕ್ಷರಾದ ಮಹಮ್ಮದ್ ಶರೀಫ್ ಶಾಂತಿಅಂಗಡಿ ಮತ್ತು ನೂತನ ಉಪಾಧ್ಯಕ್ಷೆ ಜೇಸಿಂತಾ ಡಿಸೋಜ ಇವರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶ ಪಾಣೆಮಂಗಳೂರಿನಲ್ಲಿ ನಡೆಯಿತು.…
ಕುದ್ರೆಬೆಟ್ಟು ಶಾಲೆಯ ನೂತನ ಕಟ್ಟಡ ಹಾಗೂ ಶೌಚಾಲಯದ ಲೋಕಾರ್ಪಣೆ
ಬಂಟ್ವಾಳ: ತಾಲೂಕಿನ ಬಾಳ್ತಿಲಗ್ರಾಮದ ಕುದ್ರಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಆರ್.ಪಿ.ಎಲ್ ನ ಸಿ.ಎಸ್.ಆರ್ ನಿಧಿಯಿಂದ 15 ಲಕ್ಷ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಕಟ್ಟಡ ಮತ್ತು…
ಆನ್ ಲೈನ್ ನಲ್ಲಿ ಮಕ್ಕಳು ಹಾದಿ ತಪ್ಪದಿರಲಿ : ಪಾಲಕರೇ ಜೋಪಾನ
ಕವನ : ಆನ್ ಲೈನ್ ತರಗತಿಯ ಮೂಲಕ ಮಕ್ಕಳ ಸಾಮಾಜಿಕ ಜಾಲ ತಾಣಗಳ ಬಳಕೆ ಹೆಚ್ಚಾಗುತ್ತಿದೆ. ಹದಿಹರೆಯದ ವಯಸ್ಸಿನಲ್ಲಿ ಇದರ ಬಳಕೆಯಿಂದ ವಿಭಿನ್ನ ಪರಿಣಾಮಗಳು ಮನಸ್ಸಿನಲ್ಲಿ ಮೂಡುತ್ತವೆ…
ಮನೆ ಮನ ಬೆಳಗಲಿ ಈ ದೀಪಾವಳಿ
ಕವನ : ಮತ್ತೆ ಬಂದಿದೆ ಬೆಳಕಿನ ಹಬ್ಬ ದೀಪಾವಳಿ ಕತ್ತಲೆಯ ಮಧ್ಯೆ ಬೆಳಕು ತೋರುವ ಈ ದೀಪ ನಮ್ಮ ಬದುಕಿನ ಭಾಗವಾಗಬೇಕಾಗಿದೆ. ಈ ದೀಪ ನಿರಂತರವಾಗಿ ಬೆಳಗಿದರೆ…
ವೀರಕಂಬ ಹಾ.ಉ.ಸ.ಸಂಘದ ಸದಸ್ಯರಿಗೆ 25 ಶೇ. ಡಿವಿಡೆಂಟ್ ಘೋಷಣೆ
ಬಂಟ್ವಾಳ:ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತದ 2019 -20 ನೇ ಸಾಲಿನ ಮಹಾ ಸಭೆಯು ವೀರಕಂಭ ಗ್ರಾಮ ಪಂಚಾಯತ್ ನ ರಾಜೀವ ಗಾಂಧಿ ಸಭಾಂಗಣದಲ್ಲಿ ಸಂಘದ…
ಹ್ಯುಮ್ಯಾನಿಟಿ ಟ್ರಸ್ಟ್ ನಿಂದ ಫಲಾನುಭವಿಗೆ ಮನೆ ಹಸ್ತಾಂತರ
ಬಂಟ್ವಾಳ: ಹ್ಯುಮ್ಯಾನಿಟಿ ಟ್ರಸ್ಟ್ ನ ಆರ್ಥಿಕ ಸಹಕಾರ ಹಾಗೂ ದಾನಿಗಳ ನೆರವಿನೊಂದಿಗೆ ನಿರ್ಮಾಣಗೊಂಡ ಕೊಯಿಲಾ ಗ್ರಾಮದ ಮಾವಂತೂರಿನ ವಿಶಾಲಾಕ್ಷಿ ಶೆಟ್ಟಿಯವರ ಮನೆಯ ಗೃಹಪ್ರವೇಶ ಹಾಗೂ ಮನೆ ಹಸ್ತಾಂತರ…
