ಶಿರ್ತಾಡಿ, ಮೂಡುಮಾರ್ನಾಡಿನಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ರೂ.140 ಕೋಟಿ ವೆಚ್ಚದಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರು ಯೋಜನೆ : ಉಮಾನಾಥ ಕೋಟ್ಯಾನ್
ಮೂಡುಬಿದಿರೆ: ಕೇಂದ್ರ ಸರ್ಕಾರದ `ಜಲ್ಜೀವನ್ ಮಿಷನ್’ ಯೋಜನೆಯಡಿಯಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ದಿನದ 24 ಗಂಟೆ ನಿರಂತರ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ನಡೆಯುತ್ತಿದೆ. ಸುಮಾರು…
ಗುರುಪುರ ಕೈಕಂಬ ಜಂಕ್ಷನ್ನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಭೆ -ಯೋಗಿ, ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರಿಂದ ವಾಗ್ದಾಳಿ -ಉತ್ತರ ಪ್ರದೇಶ ಸರ್ಕಾರ ವಜಾಕ್ಕೆ ಆಗ್ರಹ
ಕೈಕಂಬ : ದೇಶದ ಜನತೆ, ಅದರಲ್ಲೂ ಮಹಿಳೆಯರು ತಲೆ ತಗ್ಗಿಸುವಂತಹ ಕೃತ್ಯ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಿಂದೂತ್ವ ಹೆಸರಲ್ಲಿ ಮತ ಯಾಚಿಸಿರುವ ಬಿಜೆಪಿ ಸರ್ಕಾರ ಈಗ ನಾಚಿಕೆಗೇಡು…
ಮೂಡುಬಿದಿರೆ:ಮಾನಸಿಕ ಖಿನ್ನತೆಗೊಳಗಾಗಿ ಬಾಲಕಿ ಆತ್ಮಹತ್ಯೆ
ಮೂಡುಬಿದಿರೆ: ಮಕ್ಕಳೊಂದಿಗೆ ಜಗಳಾಡುತ್ತಿದ್ದುದಕ್ಕೆ ಬುದ್ದಿ ಹೇಳಿದ್ದರಿಂದ ಸಿಟ್ಟಿನಿಂದ ಮಾನಸಿಕ ಖಿನ್ನತೆಗೊಳಗಾಗಿ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಮೂಡುಮಾರ್ನಾಡಿನ ಗುಡ್ಡದ ಮೇಲು ಎಂಬಲ್ಲಿ ಗುರುವಾರ ನಡೆದಿದೆ. ಸ್ಥಳೀಯ ಕರುಣಾಕರ…
ಬಂಟ್ವಾಳ: ಮಾಸಿಕ ಕೆಡಿಪಿ ಸಭೆ ಕೋವಿಡ್ ಪರೀಕ್ಷೆ ಹೆಚ್ಚಳಕ್ಕೆ ಸೂಚನೆ
ಬಂಟ್ವಾಳ: ತಾಲ್ಲೂಕಿನಲ್ಲಿ ಸುಮಾರು 4,500 ಮಂದಿ ಮಾತ್ರ ಕೋವಿಡ್ ಪರೀಕ್ಷೆ ನಡೆಸಿದ್ದು, ಇದು ಹರಡದಂತೆ ತಡೆಯಲು ಪರೀಕ್ಷೆ ಹೆಚ್ಚಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕಕರ್ೇರ…
ನಾಲ್ವರು ಅರ್ಹ ಫಲಾನುಭವಿಗಳ ಹೆಸರು ಕೈಬಿಟ್ಟಿರುವುದನ್ನು ಸರಿಪಡಿಸಲು ಮನವಿ
ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ವಸತಿ ಯೋಜನೆಯಡಿ ಆಯ್ಕೆಗೊಂಡ ನಾಲ್ವರು ಅರ್ಹ ಫಲಾನುಭವಿಗಳ ಹೆಸರನ್ನು ಕೈಬಿಟ್ಟಿರುವುದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಕಾಂಗ್ರೆಸ್…
ಲಯನ್ಸ್ ಕ್ಲಬ್ ಬಂಟ್ವಾಳಕ್ಕೆ ೨೦೧೯-೨೦ನೇ ಸಾಲಿನ ಅತ್ಯುತ್ತಮ ಕ್ಲಬ್ ಪ್ರಶಸ್ತಿ
ಬಂಟ್ವಾಳ : ಲಯನ್ಸ್ ಕ್ಲಬ್ ಬಂಟ್ವಾಳವು ೨೦೧೯-೨೦ನೇ ಸಾಲಿನಲ್ಲಿ ನಡೆಸಿದ ವಿವಿಧ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳಿಗಾಗಿ ಈ ಸಾಲಿನ ಅತ್ಯುತ್ತಮ ಕ್ಲಬ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಲಯನ್ಸ್…
ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು
ಬಂಟ್ವಾಳ : ಕಲ್ಲಡ್ಕ ಸಮೀಪದ ಕರಿಂಗಾನ-ಅಮ್ಟೂರು ಮಸೀದಿ ಬಳಿಯ ಮನೆಯೊಂದರ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದು ಪರಾರಿಯಾದ ಘಟನೆ ಮಂಗಳವಾರ…
ಮಾಜಿ ತಾ.ಪಂ.ಸದಸ್ಯ ಎಪ್ರಿಯಾಂ ನಿಧನ
ಬಂಟ್ವಾಳ: ಕಾಂಗ್ರೆಸ್ ಮುಖಂಡ, ಬಂಟ್ವಾಳ ತಾಪಂನ ಮಾಜಿ ಸದಸ್ಯ ಎಪ್ರಿಯಾಂ ಸಿಕ್ವೇರಾ ಅಮ್ಟಾಡಿ (55) ಹೃದಯಾಘಾತಕ್ಕೊಳಗಾಗಿ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ,ಇಬ್ಬರು ಪುತ್ರರು…
ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ
ಶ್ರೀನಿವಾಸಪುರ: ಮಾದಿಗ ದಂಡೋರ ಸಂಘಟನೆಯ ಅಧ್ಯಕ್ಷ ಜಿ.ಶಂಕರ ಅವರ ಮೇಲೆ ಈಚೆಗೆ ಹಲ್ಲೆ ನಡೆಸಿರುವ ಎಲ್ಲ ಆರೋಪಿಗಳನ್ನೂ ಬಂಧಿಸುವಂತೆ ಸರ್ಕಾರವನ್ನು ಆಗ್ರಹಿಸಿ, ಆವಲಕುಪ್ಪ ಗ್ರಾಮದಿಂದ ಕಾಲ್ನಡಿಗೆಯಲ್ಲಿ ಬಂದ…
ಅ.10 ರಂದು ಆಯುರ್ವೇದ ತಜ್ಞರಿಂದ ಆರೋಗ್ಯ ತಪಾಸಣೆ,ಪ್ರಥಮ ಸ್ಥಾನ ಗೆದ್ದ ಬಂಟ್ವಾಳ ಲಯನ್ಸ್
ಲಯನ್ಸ್ ಕ್ಲಬ್ ಹಾಗೂ ಯೆನಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಅ ೧೦ರಂದು ಶನಿವಾರ ಬೆಳಿಗ್ಗೆ ೯ರಿಂದ ಮಧ್ಯಾಹ್ನ ೧ರ ತನಕ…
ಹತ್ರಾಸ್ ಪ್ರಕರಣ ಖಂಡಿಸಿ ಬಂಟ್ವಾಳ ಕಾಂಗ್ರೇಸ್ ಪ್ರತಿಭಟನೆ
ಬಂಟ್ವಾಳ: ಉತ್ತರ ಪ್ರದೇಶ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯ ವಿರುದ್ಧ ಮಾಜಿ ಸಚಿವ ರೈ ಯವರಿಂದ ಪ್ರತಿಭಟನೆ ಉತ್ತರ ಪ್ರದೇಶದ…
ಕೋವಿಡ್ ತಪಾಸಣಾ ಶಿಬಿರ
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್, ಪುರಸಭೆ ಬಂಟ್ವಾಳ ಮತ್ತು ಸಾರ್ವಜನಿಕ ಆರೋಗ್ಯಾ ಕೇಂದ್ರ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಮೆಲ್ಕಾರಿನ ಅಂಗನವಾಡಿ , ಭಜನಾ ಮಂದಿರ…
ಮೂಡಬಿದ್ರೆ ಸವಿತಾ ಸಮಾಜದ ವಾರ್ಷಿಕ ಮಹಾಸಭೆ
ಮೂಡಬಿದ್ರೆ: ಮೂಡಬಿದ್ರೆ ಸವಿತಾ ಸಮಾಜದ ವಾರ್ಷಿಕ ಮಹಾಸಭೆ ಮಂಗಳವಾರ ನಡೆಯಿತು. ಜಿಲ್ಲಾಧ್ಯಕ್ಷ ಆನಂದ ಬಂಡಾರಿ ಮತ್ತು ವಸಂತ್ ಬೆಳ್ಳೂರು ಬೆಳಗಿಸಿ ಉದ್ಘಾಟಿಸಿದರು. ಮೂಡಬಿದ್ರೆ ಸವಿತಾ ಸಮಾಜದ ಅಧ್ಯಕ್ಷ…
ಮೂರು ಗ್ರಾಪಂಗೆ ಒಬ್ಬರೇ ಆಡಳಿತಾಧಿಕಾರಿ ,ಡೋಂಗಲ್ ಗೊಂದಲ :ಪಿಡಿಒಗಳ ಅಳಲು
ಬಂಟ್ವಾಳ: ಮಂಗಳೂರು ಕ್ಷೇತ್ರಕ್ಕೊಳಪಟ್ಟ ಸಜೀಪಪಡು, ಪಜೀರು ಹಾಗೂ ಕುರ್ನಾಡು ಗ್ರಾ.ಪಂ.ಗಳಿಗೆ ಸಂಬಂಧಿಸಿ ಒಬ್ಬರೇ ಆಡಳಿತಾಧಿಕಾರಿ ಇದ್ದು, ಅಲ್ಲಿನ ಡೋಂಗಲ್ ಗೊಂದಲದ ಕುರಿತು ಪಿಡಿಒಗಳು ಶಾಸಕರ ಗಮನ ಸೆಳೆದರು.…
