ಪೆ.3-7 ಕಶೆಕೋಡಿ ದೇವಸ್ಥಾನದ ಜಾತ್ರಾಮಹೋತ್ಸವ,ಬ್ರಹ್ಮರಥೋತ್ಸವ

ಬಂಟ್ವಾಳ:ತಾಲೂಕಿನ ಬಾಳ್ತಿಲ ಗ್ರಾಮದ ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಜಾತ್ರಾಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವೈಧಿಕ ಮತ್ತು ಸಾಂಸ್ಕೃತಿಕ…

ಜ.31ರಂದು ಕಂದೂರುನಲ್ಲಿ‌ ಲಯನ್ಸ್ ಪ್ರಾಂತೀಯ ಸಮ್ಮಿಲನ

ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜ.31ರಂದು ಸಜೀಪಮೂಡ ಗ್ರಾಮದ ಕಂದೂರು ಬಜಾರ್ ಆಡಿಟೋರಿಯಂ ನಲ್ಲಿ ನಡೆಯಲಿದೆ ಎಂದು…

ವೃದ್ಧಾಶ್ರಮ  ಕಟ್ಟಡಕ್ಕೆ ಶ್ರೀ ಕ್ಷೇ. ಧ.ದಿಂದ 10 ಲಕ್ಷ ರೂ. ಅನುದಾನ ಮಂಜೂರು :ಪತ್ರ ಹಸ್ತಾಂತರ

ಬಂಟ್ವಾಳ: ಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ರಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಲಕ್ಷ ರೂ. ಅನುದಾನದ ಮಂಜೂರಾಗಿದ್ದು, ಇದರ…

ಅರಣ್ಯ ಇಲಾಖೆಯಿಂದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆಯ ಬಂಟ್ವಾಳ, ಬೆಳ್ತಂಗಡಿ,ಮಂಗಳೂರು ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಗುರುವಾರ ನಡೆಸಲಾಯಿತು.ಬಂಟ್ಚಾಳ ತಾಲೂಕು…

 ಧರಣಿ ನಿರತ ಕೊರಗ ಸಮುದಾಯದ ಸಮಸ್ಯೆ ಅಲಿಸಿದ ತಹಶೀಲ್ದಾರ್,ಸತ್ಯಾಗ್ರಹ ವಾಪಸ್,ಫೆ.27 ರವರೆಗೆ ಗಡುವು 

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ತಾಲೂಕು ಆಡಳಿತ ಸೌಧದ ಮುಂಭಾಗ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ಕುಳಿತಿದ್ದ ಸ್ಥಳಕ್ಕೆ ಕತ್ತಲಾಗುತ್ತಿದ್ದಂತೆ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಅವರು…

ಬಿರುವೇರ್ ಕಡೇಶಿವಾಲಯ ಸೇವಾ ಟ್ರಸ್ಟ್ ವತಿಯಿಂದ ಕೊರತಿ ಗುರಿ ಸ್ವರ್ಗಧಾಮಕ್ಕೆ ಶಿವನ ಮೂರ್ತಿ ಹಸ್ತಾಂತರ‌

ಬಂಟ್ವಾಳ : ಬಿರುವೇರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಸಂಸ್ಥೆಯ ಈ ವರ್ಷದ ಮಹತ್ವಾಕಾಂಕ್ಷೆಯ ಯೋಜನೆಯಲ್ಲೊಂದಾ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಕೊರತಿಗುರಿ ಮೋಕ್ಷಧಾಮದಲ್ಲಿ ಶಿವನ ಮೂರ್ತಿಯನ್ನು…

ವಿಧ್ಯಾರ್ಜನೆ ಪಡೆದ ಸಂಸ್ಥೆಗೆನೀಡುವ ಸಹಾಯಹಸ್ತ ದೇವತಾ ಕಾರ್ಯಕ್ಕೆ ಸಮ: ಪ್ರಭು

ಬಂಟ್ವಾಳ: ಪ್ರಾಥಮಿಕ ಶಾಲಾ ಪೂರ್ವ ಶಿಕ್ಷಣವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯ ಹಸ್ತವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ…

ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಬೇಕು: ಸವಿತಾ‌ ಅಡ್ವಾಯಿ

ಬಂಟ್ವಾಳ.:ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಅಭಿರುಚಿಯನ್ನು ಮೂಡಿಸಿ ನಮ್ಮ ದೇಶದ ಸಂಸ್ಕೃತಿಯನ್ನು ಪರಿಚಯಮಾಡಿಕೊಡಬೇಕು. ಹಲವು ಭಾಷೆ,ಸಂಸ್ಕೃತಿಗಳಿದ್ದರೂ ನಾವೆಲ್ಲರೂ ಭಾರತೀಯರು ಎಂಬ ಭಾವನೆ ಜಾಗೃತವಾಗಬೇಕು‌ ಎಂದು‌‌ ಹಿರಿಯ ಸಾಹಿತಿ‌ ಸವಿತಾ ಎಸ್…

ಸರಕಾರ ಹಾಗೂ ಜನರ ನಡುವಿನ ಕೊಂಡಿಯಾಗಿ ಕೆಲಸ ಮಾಡೋದು ಸರಕಾರಿ ಉದ್ಯೋಗಿಗಳ ಕರ್ತವ್ಯ: ತಹಶೀಲ್ದಾರ್ ಮಂಜುನಾಥ್

ಬಂಟ್ವಾಳ : ಸರಕಾರ ಹಾಗೂ ಜನರ ನಡುವಿನ ಕೊಂಡಿಯಾಗಿ ಕೆಲಸ ಮಾಡೋದು ಸರಕಾರಿ ಉದ್ಯೋಗಿಗಳ ಕರ್ತವ್ಯವಾಗಿದೆ. ಸರಕಾರಿ ನೌಕರರು ತಮ್ಮ ಕರ್ತವ್ಯವನ್ನು‌ ಜವಾಬ್ದಾರಿಯುತವಾಗಿ ನಿರ್ವಹಿಸಿದಾಗ ಜನರ ಹಿತದ…

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ…

ಕಲ್ಲಡ್ಕ ಸ. ಹಿ. ಪ್ರಾ. ಶಾಲೆಗೆ ಧಗವಜ ಸ್ತಂಭ ಹಾಗೂ 4 ಸ್ಮಾಟ್ ೯ ಟಿ.ವಿ.ಹಸ್ತಾಂತರ

ಬಂಟ್ವಾಳ : ಕಲ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶದ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಇದೇ ವೇಳೆ ಪಂಡಿತ್ ಉಗ್ಗಪ್ಪ ಶೆಟ್ಟಿ ಅವರ ಸ್ಮರಣಾರ್ಥ ಅವರ ಮಗ ಗಣೇಶ್…

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೊರಗ ಸಮುದಾಯದಿಂದ ಅನಿರ್ಧಿಷ್ಠಾವಧಿ ಅಹೋರಾತ್ರಿ ಧರಣಿಗೆ ಚಾಲನೆ

ಬಂಟ್ವಾಳ: ಅಸಹಾಯಕ ಅಂಚಿಗೆ ತಳ್ಳಲ್ಪಟ್ಟಿರುವ ಬುಡಕಟ್ಟು ಸಮುದಾಯ( ಕೊರಗ ಸಮುದಾಯ) ಬಂಟ್ವಾಳ ತಾಲೂಕಿನಲ್ಲಿ ಕೆಲವೇ ಕೆಲವು ಕುಟುಂಬಗಳಿದ್ದು, ಅವರೀಗ ಬೀದಿಗೆ ಬಂದು ನಮಗೂ ಸಮುದಾಯ ಭವನ ನಿರ್ಮಾಣಕ್ಕೆ…

ತುಂಬೆ ವಿದ್ಯಾ ಸಂಸ್ಥೆಯಲ್ಲಿ ನಿವೃತ್ತರಿಗೆ ಅಭಿನಂದನಾ ಸಮಾರಂಭ

ಬಂಟ್ವಾಳ: ಪ್ರಾಮಾಣಿಕವಾಗಿ ಸಲ್ಲಿಸಿದವರನ್ನು ಗೌರವಿಸಬೇಕಾದುದ್ದು ಅಗತ್ಯ. ಅವರ ಅರ್ಪಣಾ ಮನೋಭಾವ,ಶಿಸ್ತುಬದ್ಧ ಸೇವೆ,ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು.ಈ ನಿಟ್ಟಿನಲ್ಲಿ ತುಂಬೆ…

ಬೊರಿವಿಲಿ ದೇವುಲಪಾಡ ; ಶ್ರೀಬ್ರಹ್ಮ ಬೈದರ್ಕಳರ ಗರಡಿ ನೇಮೋತ್ಸವ

ಮುಂಬಯಿ, ಜ.24: ಬೊರಿವಿಲಿ ಪೂರ್ವದ ದೇವುಲಪಾಡಾ ಇಲ್ಲಿ ಓಂ ಶ್ರೀ ಜಗಧೀಶ್ವರೀ ಸೇವಾ ಸಮಿತಿ (ರಿ.) ಸಂಚಾಲಕತ್ವದಲ್ಲಿ ಸುಮಾರು ಐದುವರೆ ದಶಕಗಳಿಂದ ನಡೆಸಲ್ಪಡುವ ತುಳುನಾಡಿನ ವೀರ ದೈವಗಳಾದ…