ಕವಿನಮನದ ಮೂಲಕ ನನಗೆ ನೀಡಿರುವ ಗೌರವವನ್ನು ಕವಿಗಳಿಗೆ ಸಮರ್ಪಣೆ ಮಾಡುತ್ತೇನೆ-ಕವಿ ಆರ್.ಚೌಡರೆಡ್ಡಿ

ಕೋಲಾರ: ಮನ್ವಂತರ ಪ್ರಕಾಶನ,ಮನ್ವಂತರ ಜನಸೇವಾ ಟ್ರಸ್ಟ್ ಕವಿನಮನದ ಮೂಲಕ ನನಗೆನೀಡಿರುವ ಈ ಗೌರವವನ್ನು ಕವಿ ಹಾಗೂ ಲೇಖಕ ಸಮುದಾಯಕ್ಕೆ ಸಮರ್ಪಿಸುತ್ತೇನೆ ಎಂದು ಕವಿ,ಲೇಖಕ ಆರ್.ಚೌಡರೆಡ್ಡಿ ತಿಳಿಸಿದರು.ನಗರದ ಕೆಇಬಿ…

ಅಡುಗೆ ಸಹಯಕಿಯರಿಗೆ ಗೌರವಧನ ನೀಡಲು ಎಸ್ ಡಿ ಪಿ ಐ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಮತ್ರಿಗಳಿಗೆ ಮನವಿ

ಕೋಲಾರ: ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರಿಗೆ ಮತ್ತು ಅಡುಗೆ ಸಹಯಕಿಯರಿಗೆ ತಕ್ಷಣ ಐದು ತಿಂಗಳ ಗೌರವಧನ ನೀಡುವಂತೆ ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ವತಿಯಿಂದ…

ಮನ್ವಂತರ ಜನಸೇವಾ ಟ್ರಸ್ಟ್‍ನಿಂದ ಕವಿ ಚೌಡರೆಡ್ಡಿರಿಗೆ ಕವಿನಮನ ವಿಮರ್ಶೆಗೊಳಪಟ್ಟ ಸಾಹಿತ್ಯಕ್ಕೆ ಘನತೆ ಹೆಚ್ಚು-ಡಿಸಿ ಸಿ.ಸತ್ಯಭಾಮ

ಕೋಲಾರ:- ವಿಮರ್ಶೆಯೆಂಬ ಕತ್ತಿಯ ಅಲುಗಿನಲ್ಲಿ ಪರೀಕ್ಷೆಗೊಳಪಟ್ಟು ತನ್ನ ಘನತೆ ಹೆಚ್ಚಿಸಿಕೊಂಡ ಸಾಹಿತ್ಯ ರಚನೆ ಮಾಡಿದ ಕವಿ,ಲೇಖಕರನ್ನು ಸಮಾಜಕ್ಕೆ ಪರಿಯಚಿಸುವ ಮನ್ವಂತರದ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ…

ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ” ಆರೋಗ್ಯ ಹಸ್ತ” ಕಾರ್ಯಕ್ರಮ ಉದ್ಘಾಟನೆ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ” ಆರೋಗ್ಯ ಹಸ್ತ” ಕಾರ್ಯಕ್ರಮ ಮೆಲ್ಕಾರ್ ಬಿರ್ವ ಆಡಿಟೋರಿಯಂ ನಲ್ಲಿ ನಡೆಯಿತು.…

ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಗಣೇಶೋತ್ಸವ ಆಚರಣೆ ಸಭೆ

ಬಂಟ್ವಾಳ: ಬಂಟ್ವಾಳ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮತಿ ವತಿಯಿಂದ ಶ್ರೀ ಗಣೇಶೋತ್ಸವ ಆಚರಣೆ ಬಗ್ಗೆ ಸಭೆ ಆ.17 ರಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜರಗಿತು.ಮಾಜಿ…

ಬಂಟ್ವಾಳ ಕ್ಷೇತ್ರ ಸಜಿಪಮುನ್ನೂರು ಮಹಾಶಕ್ತಿಕೇಂದ್ರದಲ್ಲಿ ಪಕ್ಷದ ಜವಾಬ್ದಾರಿ ಇರುವ ಪ್ರಮುಖರ ಸಭೆ

ಬಂಟ್ವಾಳ:ಪಕ್ಷ ನಮ್ಮ ನಿಮ್ಮೆಲ್ಲರ ಮೇಲೆ ವಿಶ್ವಾಸ ಇಟ್ಟು ಜವಾಬ್ದಾರಿಗಳನ್ನು ನೀಡಿದೆ. ಈ ವಿಶ್ವಾಸವನ್ನು ಉಳಿಸಿಕೊಳ್ಳುವಂತೆ ಕೆಲಸ ಮಾಡೋಣ. ಶಾಸಕರಾದ ರಾಜೇಶ್ ನಾಯಕ್ ರವರ ಅಭಿವೃಧ್ಧಿ ಕೆಲಸವನ್ನು ಬೂತಿನ…

ಗುರುಪುರ ಶಾಲೆಯಲ್ಲಿ ವನಮಹೋತ್ಸವ

ಗುರುಪುರ : ಗುರುಪುರದ ಸರ್ಕಾರಿ ಪದವಿಪೂರ್ವ ಕಾಲೇಜ್‍ನಲ್ಲಿ ಇತ್ತೀಚೆಗೆ ಲಯನ್ಸ್ ಕ್ಲಬ್ ಮೆಟ್ರೋ ಗೋಲ್ಡ್ ವತಿಯಿಂದ ವನಮಹೋತ್ಸವ ಆಚರಿಸಲಾಯಿತು.ಮಾಜಿ ಸೈನಿಕ ಸುಬೇದಾರ್ ಶಶಿಧರ ಆಳ್ವ, ಕಾಲೇಜು ಅಭಿವೃದ್ಧಿ…

ಕಿಲೆಂಜಾರು ಅರಮನೆ ಸರಕಾರಿ ಪ್ರೌಢಶಾಲೆ 92% ಫಲಿತಾಂಶ

ಕುಪ್ಪೆಪದವಿನ ಕಿಲೆಂಜಾರು ಅರಮನೆ ಸರಕಾರಿ ಪ್ರೌಢಶಾಲೆ 92% ಫಲಿತಾಂಶ ದಾಖಲಿಸಿದೆ. ರಕ್ಷಿತಾ ಜೆ. 95.2% (595), ರಶ್ಮಿತ್ 90.72% (567), ರಾಜಶ್ರೀ 89.28%(558), ಸೂರಜ್ 89.28%(551), ದೀಪಿಕಾ…

ಎಡಪದವು : ತೇಜಸ್‍ಗೆ ಶೇ. 96 ಅಂಕ ; ಸ್ವಾಮಿ ವಿವೇಕಾನಂದ ಪ್ರೌಢಶಾಲೆಗೆ ಪ್ರಥಮ 

ಕುಪ್ಪೆಪದವು : ಎಡಪದವಿನ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯು ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದೆ.ತೇಜಸ್ ಕೆ ಶೇ. 96 ಅಂಕ ಗಳಿಸಿ ಶಾಲೆಗೆ ಪ್ರಥಮ ಬಂದಿದ್ದಾರೆ.…

ಗುರುಪುರ ಸರ್ಕಾರಿ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 87.23 ಫಲಿತಾಂಶ

ಕುಪ್ಪೆಪದವು: ಗುರುಪುರ ಸರ್ಕಾರಿ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 87.23 ಫಲಿತಾಂಶ ಬಂದಿದೆ. ಒಟ್ಟು 47 ವಿದ್ಯಾರ್ಥಿಗಳು ಪರೀಕ್ಷೆ ಪರೀಕ್ಷೆ ಹಾಜರಾಗಿದ್ದು, ಏಳು ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ…

*ಆನ್ ಲೈನ್‌ ಜೂಜುಗೆ ತೀಲಾಂಜಲಿ*ಹಾಕಬೇಕಾಗಿದೆ* 

ದಿನ ಬೆಳಗಾದರೆ ಸಾಕು ಮೊಬೈಲ್ನಲ್ಲಿ ಸಾಮಾಜಿಕ ಜಾಲತಾಣ ನೋಡಿದಾಗ ನಮಗೆ ನೋಡಲು ಸಿಗುವುದು ರಮ್ಮಿ ಆಡಿ ಕ್ಯಾಶ್ ಗೆಲ್ಲಿ ಇಂತಹ ಹಾದಿ ತಪ್ಪಿಸುವಂತಹ ಮೆಸೇಜ್ ಗಳು ಮತ್ತು…

ರಾಜ್ಯ ನಗರ ನೀರು ಸರಬರಾಜು ಯೋಜನೆ ಮತ್ತು ಒಳಚರಂಡಿ ಮಂಡಳಿ ನಿರ್ದೇಶಕರಾಗಿ ಸುಲೋಚನಾ ಜಿ.ಕೆ. ಭಟ್ ನೇಮಕ

ಬಂಟ್ವಾಳ: ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಯೋಜನೆ ಮತ್ತು ಒಳಚರಂಡಿ ಮಂಡಳಿ ನಿರ್ದೇಶಕರಾಗಿ ಬಿಜೆಪಿ ನಾಯಕಿ ಸುಲೋಚನಾ ಜಿ.ಕೆ. ಭಟ್ ನೇಮಕಗೊಂಡಿದ್ದಾರೆ.ಈ ಹಿಂದೆ ಬಾಲಭವನ ಅಧ್ಯಕ್ಷೆಯಾಗಿ…

ಆರೋಗ್ಯ ಹಸ್ತ ತರಬೇತಿ ಕಾರ್ಯಗಾರ

ಬಂಟ್ವಾಳ: ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಯ ವಿನೂತನ ಸಾರ್ವಜನಿಕ ಹಿತಾಸಕ್ತಿಯ ಕೊರೊನ ವಿರುದ್ಧದ ಕಾರ್ಯಕ್ರಮವಾದ ಆರೋಗ್ಯ ಹಸ್ತ ಯೋಜನೆಯ ಬಗ್ಗೆ…

ವೈಜ್ಞಾನಿಕ ಶುಂಠಿ ಬೇಸಾಯ ಕ್ರಮಗಳ ಬಗ್ಗೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಂತರ್ಜಾಲ ಕಾರ್ಯಾಗಾರ-

ಕೋಲಾರ: ಶುಂಠಿ ಒಂದು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಪ್ರಪಂಚದಲ್ಲೆ ಭಾರತದಲ್ಲಿ ಅತೀ ಹೆಚ್ಚು ಬೆಳೆಯಲಾಗುತ್ತದೆ. ಈ ಬೆಳೆಯಿಂದ ಹೆಚ್ಚಿನ ಲಾಭ ಗಳಿಸುತ್ತಿರುವದರಿಂದ ರೈತರು ಈ ಬೆಳೆ ಬೆಳೆಯಲು…