ಜೆ.ಎಚ್.ಎಂ. ಫೌಂಡೇಶ್ ನ್ ನಿಂದ ಬಡಕುಟಂಬಕ್ಕೆ ಮನೆನಿರ್ಮಾಣ : ಶಾಸಕರಿಂದ ಫಲಾನುಭವಿಗೆ ಹಸ್ತಾಂತರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಬಂಟ್ವಾಳ: ಮುಲಾರಪಟ್ನ ಜೆ.ಎಚ್.ಎಮ್.ಫಾಂಡೇಶನ್ ವತಿಯಿಂದ ಸುಮಾರು 6 ಲಕ್ಷರೂ.ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ರವಿವಾರ ಫಲಾನುಭವಿಗೆ ಹಸ್ತಾಂತರಿಸಿದರು. ಶಾಸಕರು ಮನೆಯನ್ನು ರಿಬ್ಬನ್…

ಮುಂಬರುವ ಗ್ರಾ.ಪಂ. ಚುನಾವಣೆಗೆ ಸಜ್ಜಾಗಲು ಕಾರ್ಯಕರ್ತರಿಗೆ ಪೂಜಾರಿ ಕರೆ

ಬಂಟ್ವಾಳ: ಬಿ.ಜೆ.ಪಿ.ಪಕ್ಷವು ವಿಶ್ವದಲ್ಲಿಯೇ ಅತೀ ಹೆಚ್ಚಿನ ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವಾಗಿದ್ದು, ಕಾರ್ಯಕರ್ತರು ಸೇರಿದಂತೆ ಪಕ್ಷದ ಪ್ರಮುಖರು ಒಗ್ಗಟ್ಟಿನಲ್ಲಿ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಎದುರಿಸಿ ಪಕ್ಷದ…

ತುಂಬೆ ಬಿ.ಅಹ್ಮದ್ ಹಾಜಿ ನಿಧನ

ಬಂಟ್ವಾಳ: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಧ್ಯಾಹ್ನದ ವೇಳೆಗೆ ಮಂಗಳೂರಿನ…

ಬಿ.ಸಿ.ರೋಡು: ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಸಚಿವರು,ಶಾಸಕರ ಭೇಟಿ

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಜೊತೆ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯನ ಕೇಂದ್ರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ,…

ತಲಕಾವೇರಿ ದುರಂತ: ಬಿ.ಸಿ.ರೋಡ್ ನ ಅರ್ಚಕ ಮೃತದೇಹ ಪತ್ತೆ

ಬಂಟ್ವಾಳ: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಸಂಭವಿಸಿರುವ ಭೂ ಕುಸಿತ ದುರಂತದಲ್ಲಿ ಅರ್ಚಕರ ಜೊತೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕಳ್ಳಿಗೆ ನಿವಾಸಿ, ಸಹಾಯಕ ಅರ್ಚಕರ ಮೃತದೇಹ ಶನಿವಾರ ಪತ್ತೆಯಾಗಿದೆ.…

ರಾಯಲ್ಪಾಡಿನ ಗ್ರಾಮದಲ್ಲಿ ಮುಸ್ಲಿಮ್ ಸಮುದಾಯದಿಂದ ಭಾರತಾಂಬೆಗೆ ಜೈ ಕಾರದ ಘೋಷಣೆ

ಶ್ರೀನಿವಾಸಪುರ: 74ನೇ ಸ್ವಾತಂತ್ರೋತ್ಸವದ ಅಂಗವಾಗಿ ರಾಯಲ್ಪಾಡಿನ ಗ್ರಾಮದಲ್ಲಿ ಮುಸ್ಲಿಮ್ ಸಮುದಾಯದಿಂದ ಗ್ರಾಮದ ಪ್ರಮುಖ ಬೀದಿ ಗಳಲ್ಲಿ ಭಾರತಾಂಬೆ ಜೈ ಕಾರದ ಘೋಷಣೆ ಕೂಗಿ ಸಂಭ್ರಮಿಸಿದರು. ಮುಖಂಡರದ ಶಬ್ಬೀರ್,ಇನಾಯುತ್ತುಲ್ಲಾ,…

ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

ಕೈಕಂಬ:ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಆ. 15ರಂದು ಶನಿವಾರ ಸ್ವಾತಂತ್ರೋತ್ಸವದ ಸುಸಂದರ್ಭದಲ್ಲಿ ಮುಖ್ಯಪ್ರಾಣ ದೇವರಿಗೆ ಸೀಯಾಳಾಭಿಷೇಕ ನಡೆಯಿತು.

ನಡುಬೈಲ್ ಬಸ್ ತಂಗುದಾಣ ಮತ್ತು ಹಿ. ಜಾ. ವೇ. ಯ ಘಟಕ ಉದ್ಘಾಟನೆ

ಬಂಟ್ವಾಳ : ಪುದು ಗ್ರಾಮದ ಕಡೆಗೋಳಿ – ಪೊಳಲಿ ಸಂಪರ್ಕ ರಸ್ತೆಯ ನಡುಬೈಲು ಎಂಬಲ್ಲಿ ಬಹುದಿನದ ಬೇಡಿಕೆಯಾದ ನೂತನ ಬಸ್ ತಂಗುದಾಣ ಹಾಗೂ ಹಿಂದೂ ಜಾಗರಣಾ ವೇದಿಕೆ…

ಯೋಜನೆಗಳು ತಲುಪಲು ಮೊಬೈಲ್ ಆ್ಯಪ್ ಪೂರಕ : ಕೋಟಾ ಶ್ರೀನಿವಾಸ ಪೂಜಾರಿ

ಬಂಟ್ವಾಳ: ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ರೈತರಿಗೆ ತಲುಪಿಸಲು ಮೊಬೈಲ್ ಆಪ್ ಪೂರಕವಾಗಿದ್ದು,ಆವರ ಆರ್ಥಿಕ ಶಕ್ತಿಯನ್ನು ಹೆಚ್ಚಿಸಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ…

ಯುವ ಸಂಗಮದಿಂದ ನಿವೃತ್ತ ಯೋಧ ರಿಗೆ ಸನ್ಮಾನ

ಬಂಟ್ವಾಳ: ಮೆಲ್ಕಾರ್ ಯುವ ಸಂಗಮದ ವತಿಯಿಂದ ಜರಗಿದ ೭೪ನೇ ಸ್ವಾತಂತ್ರೋತ್ಸವ ಸಮಾರಂಭದ ಹಿನ್ನಲೆಯಲ್ಲಿ ಭಾರತೀಯ ಭೂಸೇನೆಯ ನಿವೃತ್ತ ಯೋಧ ಬರಿಮಾರ್‌ನ ಸತೀಶ್ ಸುವರ್ಣ. ಪಿ ಅವರನ್ನು ಸನ್ಮಾನಿಸಲಾಯಿತು.…

ಬಿಜೆಪಿ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ:ಬಿ.ಸಿ.ರೋಡಿನಲ್ಲಿರುವ ಬಿ.ಜೆ.ಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ ಅಧ್ಯಕ್ಷ ದೇವಪ್ಪ ಪೂಜಾರಿಯವರು ಧ್ವಜಾರೋಹಣ ನೆರೆವೇರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,…

43.50 ಅಡಿ ಎತ್ತರದಲ್ಲಿ ಹಾರಿದ ರಾಷ್ಟ್ರದ್ವಜ

ಬಂಟ್ವಾಳ: ಬಿ.ಸಿ ರೋಡ್ ಶ್ರೀ ರಕ್ತೇಶ್ವರೀ ದೇವಸ್ಥಾನದ ಬಳಿ ಸುಮಾರು ನಲ್ಲಿ 43.50 ಮೀಟರ್ ಎತ್ತರದಲ್ಲಿ ಶನಿವಾರ ಸ್ವಾತಂತ್ರ್ಯ ದಿನದಂದು ಹಾರಾಡಿದ ರಾಷ್ಟ್ರಧ್ವಜ ಎಲ್ಲರ ಗಮನಸೆಳೆಯಿತು.ಸ್ಥಳೀಯ ಸಂಸ್ಥೆಯೊಂದಕ್ಕೆ…

ಸ್ವಾತಂತ್ರ್ಯ ದಿನಾಚರಣೆ: ಕೊರೋನ ವಾರಿಯಸ್೯, ಎಸ್ ಎಸ್ ಎಲ್ ಸಿ,ಸಾಧಕರಿಗೆ ಅಭಿನಂದನೆ

ಬಂಟ್ವಾಳ: ಬಿ.ಸಿ.ರೋಡಿನ ಮಿನಿವಿಧಾನಸೌಧದ ಮುಂಭಾಗ ಶನಿವಾರ ನಡೆದ ಬಂಟ್ವಾಳ ತಾಲೂಕು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೊರೋನವಾರಿಯಸ್೯ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಬಂಟ್ವಾಳ…

ಶ್ರೀರಾಮ ವಿದ್ಯಾ ಸಂಸ್ಥೆ ಫರಂಗಿಪೇಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಹಲವರಿಗೆ ಅಭಿನಂದನೆ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಶ್ರೀರಾಮ ವಿದ್ಯಾ ಸಂಸ್ಥೆ ಫರಂಗಿಪೇಟೆ ಮತ್ತು ರೋಟರಿ ಕ್ಲಬ್ ಫರಂಗಿಪೇಟೆ ವತಿಯಿಂದ ಫರಂಗಿಪೇಟೆಯ ಶ್ರೀ ರಾಮ ಶಾಲೆಯ ವಠಾರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು…