ಬಂಟ್ವಾಳ ತಾಲೂಕು ರೈತರ ಸಲಹಾ ಸಮಿತಿಯ ಅಧ್ಯಕ್ಷರಾಗಿ ಅಬುಬಕ್ಕರ್ ಅಮ್ಮುಂಜೆ ಆಯ್ಕೆ
ಬಂಟ್ವಾಳ : ರಾಜ್ಯ ಸರ್ಕಾರದ ನಿರ್ಧೇಶನದಂತೆ 2026-27 ಸಾಲಿಗೆ ನೂತನ ತಾಲೂಕು ಮಟ್ಟದ ರೈತರ ಸಲಹಾ ಸಮಿತಿಗೆ ಅಬುಬಕ್ಕರ್ ಅಮ್ಮುಂಜೆ ಆಯ್ಕೆ. ಬಂಟ್ವಾಳ ತಾಲೂಕು ಕೃಷಿ ಇಲಾಖೆಯ…
ಜ್ಯೋತಿಷ್ಯರ ಹೆಸರು,ಭಾವಚಿತ್ರ ಬಳಸಿ ಅವಹೇಳನ,ಠಾಣೆಗೆ ದೂರು,ಹಿ.ಜಾ.ವೇ.ಖಂಡನೆ
ಬಂಟ್ವಾಳ:ಇಲ್ಲಿಯ ಬ್ರಹ್ಮರಕೂಟ್ಲುವಿನ ಪ್ರಖ್ಯಾತ ಜ್ಯೋತಿಷರಾದ ಅನಿಲ್ ಪಂಡಿತ್ ಅವರ ಹೆಸರು ಹಾಗೂ ಭಾವಚಿತ್ರವನ್ನು ದುರುಪಯೋಗಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಹರಡಿ ತೇಜೋವಧೆಗೈದ ಕಿಡಿಗೇಡಿಗಳ ವಿರುದ್ಧ ಬಂಟ್ವಾಳ…
ಕೆಲಿಂಜ ದ.ಕ.ಜಿ ಪಂ.ಹಿ. ಪ್ರಾ ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ
ಬಂಟ್ವಾಳ : ಕೆಲಿಂಜ ದ.ಕ.ಜಿ ಪಂ.ಹಿ. ಪ್ರಾ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಮೀದ್ ಗುಳಿಗದ್ದೆ ಮಾತನಾಡಿ, ಹಿಂದಿನ ಕಾಲದಲ್ಲಿ ಆಟಿ ತಿಂಗಳು…
ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ
ಪೊಳಲಿ: ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ ಜು. 29ರಂದು ಬುಧವಾರ ಗುರುಪೂರ್ಣಿಮೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಆಧ್ಯಾತ್ಮಿಕ ಉತ್ಸಾಹದಿಂದ ಆಚರಿಸಲಾಯಿತು. ಬೆಳಿಗ್ಗೆ 6 ರಿಂದ 10 ರವರೆಗೆ…
ಗುರುಪುರದಲ್ಲಿ ಖಾಸಗಿ ಸಂಸ್ಥೆಯಿಂದ
ಹೆದ್ದಾರಿ ಬದಿಯ ಗಿಡಗಂಟಿ ತೆರವು ಗುರುಪುರ : ರಾಷ್ಟ್ರೀ ಯ ಹೆದ್ದಾರಿ ೧೬೯ರ ಗುರುಪುರ ಆಸುಪಾಸಿನಲ್ಲಿ ಆಳೆತ್ತರಕ್ಕೆ ಗಿಡಗಂಟಿ, ಕಳೆ ಗಿಡಗಳು ಬೆಳೆದು ಹೆದ್ದಾರಿ ಅಗಲ ಕಿರಿದಾಗಿದೆ.…
ಬಿ.ಸಿ ರೋಡ್ ಎಂಐಟಿಇ ಕಾಲೇಜ್ ನ ಓರಿಯೆಂಟೇಶನ್ ಕಾರ್ಯಕ್ರಮ
ಬಂಟ್ವಾಳ: ಬಿ.ಸಿ ರೋಡ್ ಹಾಗೂ ಪಂಪ್ ವೆಲ್ ನಲ್ಲಿ ಕಾರ್ಯಾಚರಿಸುತ್ತಿರುವ ಎಂಐಟಿಇ ಟೆಕ್ನಿಕಲ್ ಆ್ಯಂಡ್ ಪ್ರೊಫೆಶನಲ್ ಕಾಲೇಜ್ ನ ಓರಿಯೆಂಟೇಶನ್ ಕಾರ್ಯಕ್ರಮ ಬಿ.ಸಿ ರೋಡ್ ನ ಲಯನ್ಸ್…
ಗುರುಪೂಜಾ ಉತ್ಸವ ಮತ್ತು ಸಾಮೂಹಿಕ ಹುಟ್ಟು ಹಬ್ಬ ಭಜನಾ ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಅಶ್ರಯದಲ್ಲಿ ಗುರುಪೂಜಾ ಉತ್ಸವ, ಸಾಮೂಹಿಕ ಹುಟ್ಟು ಹಬ್ಬ ಮತ್ತು ಭಜನಾ ಕಾರ್ಯಕ್ರಮ ಮಧುಕರ ಸಭಾಂಗಣದಲ್ಲಿ ಆಚರಿಸಲಾಯಿತು. ಅತಿಥಿ ಅಭ್ಯಾಗತರು ದೀಪ ಬೆಳಗಿಸಿ,…
ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ಬಂಟ್ವಾಳದಲ್ಲಿ ಪೂರ್ವಭಾವಿ ಕಾರ್ಯಾಗಾರ
ಬಂಟ್ವಾಳ: ಮೂಡಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಆ.7-8 ರಂದು ನಡೆಯಲಿರುವ ‘ಆಳ್ವಾಸ್ ಪ್ರಗತಿ–2026’ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಕಾರ್ಯಾಗಾರವು ಶುಕ್ರವಾರ ಬಿ.ಸಿ.ರೋಡಿನ ಸ್ಪರ್ಶ ಕಲಾ…
ಹಿಂದೂ ಸಮಾಜ ದೇಶ ಮತ್ತು ಧರ್ಮದ ರಕ್ಷಣೆಗೆ ಕಡಿಬದ್ದರಾಗಿ: ಲಕ್ಷ್ಮಿ ಪೈ ಕರೆ
ಬಂಟ್ವಾಳ: ಸ್ವಬೋಧ ಮತ್ತು ಶತ್ರುಬೋಧದ ಸ್ಪಷ್ಟ ಅರಿವಿಟ್ಟುಕೊಂಡರೆ ಮಾತ್ರ ಧರ್ಮಾಧಿಷ್ಟಿತ ಹಿಂದೂ ರಾಷ್ಟ್ರದ ಸ್ಥಾಪನೆಯಾಗಬಹುದು ಎಂದು ಹಿಂದೂ ಸನಾತನ ಸಂಸ್ಥೆಯ ವಕ್ತಾರರಾದ ಲಕ್ಷ್ಮಿ ಪೈ ಅವರು ಅಭಿಪ್ರಾಯ…
ರೈತ ಸಲಹಾ ಸಮಿತಿ ಮೂಲಕ ಯೋಜನೆ ಅನುಷ್ಠಾನ:ಸಹಾಯಕ ಕೃಷಿ ನಿರ್ದೇಶಕಿ ವೀಣಾ
ಬಂಟ್ವಾಳ: ಆತ್ಮ ಯೋಜನೆಯಡಿ ಪ್ರತಿ ಎರಡು ವರ್ಷಗಳಿಗೊಮ್ಮೆ ಹೊಸ ರೈತ ಸಲಹಾ ಸಮಿತಿಯನ್ನು ರಚಿಸಲಾಗುತ್ತಿದ್ದು, ಸಮಿತಿಯ ಸದಸ್ಯರ ಸಭೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಲಾಗುತ್ತಿದೆ. ಸಮಿತಿಯ ಮೂಲಕ…
ಲಾವಣ್ಯ ಹತ್ಯಾ ಪ್ರಕರಣ: ಹಂತಕ ಚೇತನ್ ಗೆ ನ್ತಾಯಾಂಗ ಬಂಧನ
ಬಂಟ್ವಾಳ: ಬಿ.ಸಿ.ರೋಡಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಂಟ್ವಾಳ ತಾಲೂಕಿನ ಉಳಿ ಗ್ರಾಮದಕಕ್ಯಪದವಿನ ಯುವತಿ ಲಾವಣ್ಯ ಗೌಡಳನ್ನು ಬರ್ಬರವಾಗಿ ಹತ್ಯೆಗೈದ ಹಂತಕ ಚೇತನ್ ನನ್ನು ಗುರುವಾರ…
ಗ್ರಾಮಾಂತರ ಭಾಗದಲ್ಲು ವಿದ್ಯಾರ್ಥಿಗಳ ಡ್ರಗ್ ಟೆಸ್ಟ್ ನಡೆಸಿ: ಪ್ರಭು ಒತ್ತಾಯ
ಬಂಟ್ಚಾಳ: ರಾಜ್ಯದೆಲ್ಲೆಡೇ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿನ ಕೆಲವೊಂದು ಪ್ರದೇಶಗಳಲ್ಲಿ ಯುವಜನರು ಮತ್ತು ವಿದ್ಯಾರ್ಥಿಗಳಲ್ಲಿ ಡ್ರಗ್, ಗಾಂಜಾ ಸಹಿತ ಮಾದಕ ಸೇವನೆಯು ಅತಿಯಾಗುತ್ತಿದ್ದು,ಇದಕ್ಕೆ ಕಡಿವಾಣ ಹಾಕುವ ಭಾಗವಾಗಿ ಪೊಲೀಸ್…
ಬೆಂಕಿ ಅವಘಡ,ಮಳೆಗೆ ಹಾನಿಗೊಳಗಾದ ಸ್ಥಳಕ್ಕೆ ಶಾಸಕರ ಭೇಟಿ,ಪರಿಶೀಲನೆ
ಬಂಟ್ವಾಳ: ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡದಿಂದಾಗಿ ಹಾನಿಯಾದ ಚಂದ್ರಹಾಸ ಪೂಜಾರಿ ಅವರ ಮನೆಗೆ ಹಾಗೂಗಾಳು ,ಮಳೆಗೆ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆಯಲ್ಲಿ…
ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ವ್ಯಾಸ ಪೂರ್ಣಿಮೆ ಆಚರಣೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಂಸ್ಕೃತ ವಿಭಾಗದಿಂದ ವ್ಯಾಸ ಪೂರ್ಣಿಮಾ-ಗುರು ಪೂರ್ಣಿಮೆಯನ್ನು ಆಚರಿಸಲಾಯಿತು. ಪಡ್ನೂರಿನ ಬೇರಿಕೆ ಶಿಶುಮಂದಿರದ ಆಡಳಿತ ಮಂಡಳಿ ಸದಸ್ಯೆ ಪವಿತ್ರ ವಿಜಯನಾರಾಯಣ ಕುಳೂರು…
