ಬಿಲ್ಲವ ಸಂಘ ಬೋಳಂತೂರು ಗ್ರಾಮ ಸಮಿತಿ ಅಧ್ಯಕ್ಷರಾಗಿ ಕೂಸಪ್ಪ ಮಾಸ್ಟರ್ ಆಯ್ಕೆ

ಬಂಟ್ವಾಳ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಬೋಳಂತೂರು ಗ್ರಾಮ ಸಮಿತಿಯ ಅಧ್ಯಕ್ಷರಾಗಿಕೂಸಪ್ಪ ಮಾಸ್ಟರ್ ಪ್ರಭುಗಳ ಬೆಟ್ಟುಆಯ್ಕೆಯಾಗಿದ್ದಾರೆ. ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ…

ಮಾನವೀಯತೇ ಈ ಜಗತ್ತಿನ ಸರ್ವ ಶ್ರೇಷ್ಠ ಸಂಪತ್ತು: ವಾಲ್ಟರ್ ನಂದಳಿಕೆ

ಬಂಟ್ವಾಳ: ಕಿರಿಯ ವಯಸ್ಸಿನಲ್ಲೇ ಮಾನವೀಯ ಮೌಲ್ಯಗಳ ಜೊತೆ ಸೇವೆಯಲ್ಲೇ ಸಂತೃಪ್ತಿ ಕಾಣುವ ಸೇವಾಮನೋಭಾವದ ಬದುಕು ಎಲ್ಲರಿಗೂ ಪ್ರೇರಕ ಎಂದು ವಾಲ್ಟರ್ ನಂದಳಿಕೆ ಹೇಳಿದರು. ಸೇವ್ ಲೈಫ್ ಚಾರಿಟೇಬಲ್…

ಶ್ರೀರಾಮವಿದ್ಯಾಕೇಂದ್ರದ ವಾರ್ಷಿಕ ಕ್ರೀಡಾಕೂಟ ೨೦೨೫

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ೨೦೨೫ _ ೨೬ ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಶಾಲಾ ಮೈದಾನದಲ್ಲಿ ನಡೆಯಿತು.ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್…

ರಾಮಕೃಷ್ಣ ತಪೋವನದಲ್ಲಿ ಶಾರದಾದೇವಿಯ 173ನೇ ಜನ್ಮದಿನಾಚರಣೆ

ಪೊಳಲಿ:ರಾಮಕೃಷ್ಣತಪೋವನ ಪೊಳಲಿ ಯಲ್ಲಿ ಡಿ.11ರಂದು ಗುರುವಾರ ಶ್ರೀ ಮಾತೆ ಶಾರದಾದೇವಿಯವರ 173ನೇ ಜನ್ಮದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಬೆಳಗ್ಗೆ 05ರಿಂದ 5.30 ರವರೇಗೆ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ…

 ಕಲ್ಲತಡಮೆಯಲ್ಲಿ ಜುಮಾದಿ ಬಂಟ ಮೃೆಸಂದಾಯ ದೃೆವಸ್ಥಾನಕ್ಕೆ ಶಿಲಾನ್ಯಾಸ 

ಬಂಟ್ವಾಳ : ತಾಲೂಕಿನ ಪುದು ಗ್ರಾಮದ ಫರಂಗಿಪೇಟೆಯ ಕಲ್ಲತಡಮೆಯಲ್ಲಿ ಪ್ರಾಚೀನ ಶ್ರೀರಕ್ತೇಶ್ವರೀ, ಜುಮಾದಿ ಬಂಟ ಮತ್ತು ಮೈಸಂದಾಯ ದೃೆವಗಳ ದೈವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.ಪೊಳಲಿ ಸುಬ್ರಹ್ಮಣ್ಯ ತಂತ್ರಿಯವರ…

ನೆತ್ತರಕೆರೆ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ಸಾಹಸ ಪ್ರದರ್ಶನ, ಸಾಂಸ್ಕೃತಿಕ ವೈವಿದ್ಯ, ಆಕರ್ಷಕ ಕವಾಯತು

ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಮಾರಂಭವು ವಿವಿಧ ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ಆದಿತ್ಯವಾರ ಸಂಭ್ರಮದಿಂದ ನಡೆಯಿತು.ಬೆಳಿಗ್ಗೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಎಡುವೆಂಚರ್…

ದೇಶಪ್ರೇಮವನ್ನು  ಮೈಗೂಡಿಸಿ: ಕಣಿಯೂರು ಶ್ರೀ ಮಹಾಬಲೇಶ್ವರ ಸರಸ್ವತೀ ಸ್ವಾಮೀಜಿ

ಬಂಟ್ವಾಳ: ಸಮಾಜ ಒಂದಾಗಿದ್ದರೆ ಸಾಧನೆ ಸಾಧ್ಯವಾಗುತ್ತದೆ.ನಮ್ಮ ಒಗ್ಗಟ್ಟಿನ ದ್ಯೋತಕವಾಗಿ ಇಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮಚಂದ್ರನ ಭವ್ಯವಾದ ಮಂದಿರ ನಿರ್ಮಾಣವಾಗಿದೆ. ದೇಹಪ್ರೇಮದಂತೆ ದೇಶಪ್ರೇಮವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಕನ್ಯಾನ…

ಚಕ್ರ ಎಸೆತ ಸ್ಪರ್ಧೆಯಲ್ಲಿ ಕೃತಿ ಎನ್.ಪಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಂಟ್ವಾಳ : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ 17 ರ ವಯೋಮಾನದ ಹುಡುಗಿಯರ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ…

 ಸಮಾಜಮುಖಿ ಕಾರ್ಯ ಶ್ಲಾಘನೀಯ: ಜೆ ಪಿ ತೂಮಿನಾಡು 

ಬಂಟ್ವಾಳ: ಸಮಾಜಮುಖಿ ಕಾರ್ಯದೊಂದಿಗೆ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಸಂಘಟನೆಯ ಮಹತ್ತರ ಕೆಲಸ ಶ್ಲಾಘನೀಯವಾಗಿದೆ ಎಂದು “ಸು ಫ್ರಮ್ ಸೊ” ಸಿನಿಮಾ ಖ್ಯಾತಿಯ ಜೆ.ಪಿ ತೂಮಿನಾಡು ಹೇಳಿದರು.ವಿಶ್ವಜ್ಯೋತಿ ಯುವಕ…

ಪುಂಜಾಲಕಟ್ಟೆ: ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಸಮಾಪನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ‘ಸ್ವಸ್ತಿ ಸಿರಿ’ ರಾಜ್ಯ ಪ್ರಶಸ್ತಿ ಪ್ರದಾನ

ಬಂಟ್ವಾಳ:ಗ್ರಾಮೀಣ ಕ್ರೀಡೆ ಕಬಡ್ಡಿಗೆ ವಿಶ್ವಮಾನ್ಯತೆ ದೊರೆತಿದ್ದು, ಯುವಜನತೆ ನಿಯಮಿತ ವ್ಯಾಯಾಮ ಮತ್ತು ಆಹಾರ ಸೇವನೆ ಮೂಲಕ ಆರೋಗ್ಯ ಕಾಯ್ದುಕೊಂಡಾಗ ಸಾಧನೆಯ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುವುದು…

ಗುರುಪುರ ಬಿಲ್ಲವ ಸಂಘದಲ್ಲಿ ಉಚಿತ ವೈದ್ಯಕೀಯ ಶಿಬಿರ

ಗುರುಪುರ : ಬಿಲ್ಲವ ಸಮಾಜ ಸೇವಾ ಸಂಘ(ರಿ), ಸ್ಫೂರ್ತಿ ಬಿಲ್ಲವ ಮಹಿಳಾ ಘಟಕ ಗುರುನಗರ ಗುರುಪುರ ಹಾಗೂ ಸನ್ಮತಿ ಚಾರಿಟೇಬಲ್ ಟ್ರಸ್ಟ್(ರಿ)ಮಂಗಳೂರು ಮತ್ತು ಯೇನಪೋಯ ಮೆಡಿಕಲ್ ಕಾಲೇಜು…

ಬಂಟ್ವಾಳ:ಶಾಸಕರಿಂದ ಸಮಗ್ರ ಕುಡಿಯುವ ನೀರಿನ ಕಾಮಗಾರಿಯ ಪ್ರಗತಿಯ ಪರಿಶೀಲನೆ 

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಎರಡನೇ ಹಂತದ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯ ಪ್ರಗತಿಯ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಿ.ಸಿ.ರೋಡಿನಲ್ಲಿರುವ ಕಚೇರಿಯಲ್ಲಿ…

ಮುತ್ತೂರು ನಟ್ಟಿಲ ಪಂಜುರ್ಲಿ ಮತ್ತು ಪರಿವಾರ ದೈವಗಳ ನೂತನ ದೈವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ: ಸುಮಾರು 400 ವರ್ಷಗಳ ಇತಿಹಾಸವನ್ನು ಹೊಂದಿರುವ ಮುತ್ತೂರು ನಟ್ಟಿಲ ಪಂಜುರ್ಲಿ ಮತ್ತು ಪರಿವಾರ ದೈವಗಳ ನೂತನ ದೈವಸ್ಥಾನ ನಿರ್ಮಾಣಕ್ಕೆಪುರೋಹಿತರಾದ ಶ್ರೀ ವಿನಾಯಕ ಕಾರಂತ ಕಾವೂರು ಅವರ…

ಸಜೀಪ ಕಾಲೇಜಿನ ಅಬಹಿವೃದ್ಧಿಗೆ ಪ್ರಯತ್ನ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ:ಕಾಲೇಜಿನ ಕುಂದು ಕೊರತೆಗಳನ್ನು ನಿವಾರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ತಿಳಿಸಿದರು.ಶನಿವಾರ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿಪೂರ್ವ ಕಾಲೇಜಿನ…