ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ ನೇಮಕ
ಬಂಟ್ವಾಳ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ದಿ ನಿಗಮ ನಿಯಮಿತ( ಕಿಯೋನಿಕ್ಸ್ ಸಂಸ್ಥೆ) ಅಧ್ಯಕ್ಷರಾಗಿ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಸರ್ಕಾರಿ ನೌಕರರು ಹಾಗೂ ಅವಲಂಬಿತ ಕುಟುಂಬದವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಒಂದು ತಿಂಗಳೂಳಗೆ ಹಿಂದುರುಗಿಸಿ
ಕೋಲಾರ: ಕೆಲವು ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವ ವಿದ್ಯಾಲಯಗಳ ಸಂಸ್ಥೆಯ ಅಧಿಕಾರಿಗಳು, ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನ ರೇಖೆಗಿಂತ…
ವ್ಯಕ್ತಿಯ ಜೀವನದಲ್ಲಿ ಬಾಲ್ಯಾವಸ್ಥೆಯು ಪ್ರಮುಖ ಘಟ್ಟ – ಸಿ. ಸತ್ಯಭಾಮ
ಕೋಲಾರ : ಒಬ್ಬ ವ್ಯಕ್ತಿಯು ತಮ್ಮ ಜೀವನದಲ್ಲಿ ಬಾಲ್ಯ, ಯೌವ್ವನ, ವೃದ್ಧಾಪ್ಯ ಮತ್ತು ವಾನಪ್ರಸ್ಥ ವ್ಯವಸ್ಥೆಗಳೆಂಬ 4 ಘಟ್ಟಗಳನ್ನು ಹೊಂದಿದ್ದು, ಇವುಗಳಲ್ಲಿ ಬಾಲ್ಯ ವ್ಯವಸ್ಥೆಯು ಜೀವನದ ಪ್ರಮುಖ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಎಲ್ಲಾ ವ್ಯವಸ್ಥೆ ಕಲ್ಪಿಸಲು ಶಾಸಕ ಖಾದರ್ ಸೂಚನೆ
ಬಂಟ್ವಾಳ : ಎಸೆಸೆಲ್ಸಿ ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತಮುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ಲಾಕ್ ಡೌನ್ ಗೆ ಶಿಕ್ಷಣ ಇಲಾಖೆ ಕ್ರಮಕೈಗೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ…
ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಿ.ಸತ್ಯಭಾಮ
ಕೋಲಾರ : ಜೂನ್ 25 ರಿಂದ ಜುಲೈ 4 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ…
ರೈತ ವಿರೋಧಿ ಕಾಯಿದೆ ತಿದ್ದುಪಡಿ ಆದೇಶ ಕೂಡಲೇ ವಾಪಸ್ಸು ಪಡೆಯುವಂತೆ ಕಂದಾಯ ಸಚಿವರಿಗೆ ಮನವಿ
ಕೋಲಾರ: ಜನಾಭಿಪ್ರಾಯವಿಲ್ಲದೆ 1961ರ ಕರ್ನಾಟಕ ಭೂಸುಧಾರಣೆ ಕಾಯಿದೆಗೆ ರಾಜ್ಯ ಸರ್ಕಾರವು ತಿದ್ದುಪಡಿ ಮಾಡಿರುವುದು ಖಂಡನೀಯವಾಗಿದ್ದು, ರೈತ ವಿರೋಧಿ ಕಾಯಿದೆ ತಿದ್ದುಪಡಿ ಆದೇಶವನ್ನು ಕೂಡಲೇ ವಾಪಸ್ಸು ಪಡೆಯುವಂತೆ ಆಗ್ರಹಿಸಿ…
ತೆಲುಗು ನಟ ಬಾಲಕೃಷ್ಣ ಹುಟ್ಟುಹಬ್ಬ ಆಚರಣೆ ಕೇಕ್ ಕತ್ತರಿಸಿ, ಮಾಸ್ಕ್ ವಿತರಿಸಿ ಸಂಭ್ರಮ
ಕೋಲಾರ: ತೆಲುಗು ಚಿತ್ರನಟ ನಂದಮೂರಿ ಬಾಲಕೃಷ್ಣ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ನಗರದ ಸಾಯಿಡಿಜಿಟಲ್ ಸಂಸ್ಥೆಯಲ್ಲಿ ಕೇಕ್ ಕತ್ತರಿಸಿ ಸಂಭ್ರಮದಿಂದ ಆಚರಿಸಿದರಲ್ಲದೇ ಮಾಸ್ಕ್ಗಳನ್ನು ವಿತರಿಸಲಯಿತು. ಈ ಸಂದರ್ಭದಲ್ಲಿ…
ಗೋಡೆ ಜರಿದು ಬಿದ್ದು, ಮನೆ ಮಾಲಕ ನಾರಾಯಣ ನಾಯ್ಕ್ ಸಾವು.
ಗುರುಪುರ : ಗುರುಪುರ ಮಠದ ಸೈಟ್ ರಸ್ತೆ ಪಕ್ಕದ ಮನೆಯೊಂದರ ಹೊರಾಂಗಣ ಆವರಣ ಗೋಡೆ ಜರಿದು ಬಿದ್ದು, ಮನೆ ಮಾಲಕ ನಾರಾಯಣ ನಾಯ್ಕ್(58) ದಾರುಣ ಸಾವನ್ನಪ್ಪಿದ್ದಾರೆ. ಶುಕ್ರವಾರ…
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸ್ವಚ್ಛ ಗ್ರಾಮ ಸ್ವಚ್ಛ ಪರಿಸರ ಸ್ಪರ್ಧೆ
ಮಂಗಳೂರು:ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸ್ವಚ್ಛ ಗ್ರಾಮ ಸ್ವಚ್ಛ ಪರಿಸರ ಸ್ಪರ್ಧೆಯನ್ನು ದ.ಕ. ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್, ಜಿಲ್ಲಾ ನೆರವು ಘಟಕ ವತಿಯಿಂದ ದ್ರವ…
ಉಡುಪಿ : ಗಿಡಗಳೊಂದಿಗೆ_ಬದುಕುತ್ತಿರುವ ಸುಂದರಿ ಅಜ್ಜಿ
ಹಸಿರು ಸೀರೆಯುಟ್ಟ ಇವರು ಸುಂದರಿ ಅಜ್ಜಿ ಇವರ ಮುಗ್ಧ ಕಂಗಳಲ್ಲಿ ಹೊಳೆಯುವ ಆನಂದವೇ ಇವರ ಸೌಂದಯ೯ದ ಗುಟ್ಟು. ಈ ಆನಂದಕ್ಕೆ ಕಾರಣ ಇವರ ಜೀವನ ಪ್ರೇಮ. “ಸುಂದರಿ…
ಗಾಳಿ,ಮಳೆಗೆ ಮನೆಗಳಿಗೆ ಹಾನಿ,ಅಪಾರ ನಷ್ಟ
ಬಂಟ್ವಾಳ : ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆ ಹಾಗೂ ಗಾಳಿಗೆ ಬಂಟ್ವಾಳ ತಾಲುಇಕಿನ ವಿವಿದೆಡೆ ಮನೆಗಳಿಗೆ ಹಾನಿಯಾಗಿದ್ದು,ಅಪಾರನಷ್ಟ ಉಂಟಾಗಿದೆ.ಗ್ರಾಮೀಣಪ್ರದೇಶದಲ್ಲಿ ಮಳೆಗೆ ಗುಡ್ಡ,ಮನೆಗಳು ಜರಿದುಬಿದ್ದಿರುವ ಬಗ್ಗೆಯು ವರದಿಯಾಗಿದೆ.…
ಸಜೀಪನಡು: ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಾದುಕಾನ್ಯಾಸ
ಬಂಟ್ವಾಳ: ತಾಲೂಕಿನ ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಅಂದಾಜು ರೂಪಾಯಿ ಎರಡು ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಜೀರ್ಣೋದ್ಧಾರದ ಪ್ರಯುಕ್ತ ಶ್ರೀದೇವರ ನೂತನ ಶಿಲಾಮಯ ಗರ್ಭಗುಡಿ…
ವಾಮದಪದವು ವ್ಯ.ಸೇ.ಸ. ಸಂಘ ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆ
ಬಂಟ್ವಾಳ : ಬಂಟ್ವಾಳ ತಾಲೂಕು ವಾಮದಪದವು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಸಂಘದ ವ್ಯಾಪ್ತಿಯ ಗ್ರಾಮಗಳಲ್ಲಿ ಕೋವಿಡ್-19 ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ…
ಬಾಲಕಾರ್ಮಿಕ ಪದ್ದತಿ ವಿರೋಧಿ ಜನಜಾಗೃತಿ ರಥಕ್ಕೆ ಚಾಲನೆ
ಬಂಟ್ವಾಳ: ವಿಶ್ವ ಬಾಲಕಾಮಿ೯ಕ ಪದ್ದತಿ ವಿರೋಧಿ ದಿನಾಚರಣೆಯ ಪ್ರಯುಕ್ತ ಜನಜಾಗೃತಿ ರಥ ಸಂಚಾರಕ್ಕೆ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಚಾಲನೆ…
