ನ್ಯಾಯಬೆಲೆ ಅಂಗಡಿ ಮುಂದೆ ಸರತಿ
ಬಂಟ್ವಾಳ: ನ್ಯಾಯಬೆಲೆ ಅಂಗಡಿಯಲ್ಲಿ ಗುರುವಾರ ರೇಷನ್ ವಿತರಣೆ ಆರಂಭವಾದ ಹಿನ್ನಲೆಯಲ್ಲಿ ಬಂಟ್ವಾಳ ಸಹಿತ ವಿವಿಧ ಸೊಸೈಟಿ,ನ್ಯಾಯಬೆಲೆ ಅಂಗಡಿಯಲ್ಲಿ ರೇಷನ್ ಖರೀದಿಗೆ ಜನ ಮುಗಿಬಿದ್ದ ದೃಶ್ಯ ಕಂಡುಬಂತು.ನ್ಯಾಯಬೆಲೆ ಅಂಗಡಿ…
ಜಿಲ್ಲಾಡಳಿತದ ಮುಂದಿನ ಆದೇಶದವರೆಗೆ ಸಜೀಪನಡು ಲಾಕ್ ಡೌನ್
ಬಂಟ್ವಾಳ: ಹತ್ತು ತಿಂಗಳ ಮಗುವಿಗೆ ಕೊರೊನೊ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಜಿಲ್ಲಾಡಳಿತದ ಮುಂದಿನ ಆದೇಶದವರೆಗೆ ಸಜೀಪನಡು ಗ್ರಾಮವನ್ನು ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಸಜೀಪ ನಡು…
ಆಶಾ ಕಾರ್ಯಕರ್ತೆಯರ ಕ್ರಮಕ್ಕೆ ಅಡ್ಡಿ : ಕಠಿಣಕ್ರಮಕ್ಕೆ ಶಾಸಕರ ಸೂಚನೆ
ಬಂಟ್ವಾಳ: ಆರೋಗ್ಯ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರು ಕೋವಿಡ್- 19 ನ ಕೆಲಸದ ವೇಳೆ ತಾಲೂಕಿನ ಕೆಲವೊಂದು ಕಡೆಗಳಲ್ಲಿ ನಿಂದನೆ ಮಾಡಿರುವ ಬಗ್ಗೆ ತನ್ನ ಗಮನಕ್ಕೆ ಬಂದಿದ್ದು…
ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರಿಗೆ ನಿಂದನೆ: ಠಾಣೆಗೆ ದೂರು
ಬಂಟ್ವಾಳ: ಕೊರೊನಾ ವೈರಾಸ್ ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ಮನೆ ಮನೆ ಭೇಟಿ ಮಾಡುವ ಆರೋಗ್ಯ ಸಹಾಯಕಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ನಿಂದಿಸಿದ ಘಟನೆ ಕರಿಯಂಗಳ ಗ್ರಾಮದಲ್ಲಿ ನಡೆದಿದೆ.…
ಕೊರೋನಾ ಹಾವಳಿ – ಜನನಿಬಿಡ ಪ್ರದೇಶಗಳಲ್ಲಿ ಇದೀಗ ಜಾನುವಾರು, ನವಿಲುಗಳು
ಮುಂಬಯಿ : ಕೊರೋನಾದಿಂದಾಗಿ ಲಾಕ್ ಡೌನ್ ಘೋಷಣೆಯಾಗಿದ್ದರೂ ಮುಂಬಯಿ ಪರಿಸರದಲ್ಲಿ ಹೊರಗೆ ಹೋಗುತ್ತಿರುವ ಡಾಕ್ಟರ್ ಗಳು, ನರ್ಶ್ ಗಳು, ಪೋಲೀಸರು ಮಾತ್ರವಲ್ಲದ ಅಗತ್ಯ ಸಾಮಾನುಗಳನ್ನು ಪೂರೈಸುವ ಜನರು…
ಕುಡುಪು ಶ್ರೀಧರ್ ನಿಧನ
ಕುಡುಪು : ಅಸೈಗೋಳಿಯಲ್ಲಿ ಕರ್ನಾಟಕ ಮೀಸಲು ಪೊಲೀಸ್ ಪಡೆಯಲ್ಲಿ ಕಾನ್ಸ್ಟೇಬಲ್ ಆಗಿದ್ದ ಕುಡುಪು ನಡುಮನೆ ನಿವಾಸಿ ಶ್ರೀಧರ್(59) ಮಂಗಳವಾರ ರಕ್ತದೊತ್ತಡ ಸಮಸ್ಯೆಯಿಂದ ನಿಧನರಾದರು. ಆರಂಭದಲ್ಲಿ ಮೈಸೂರು, ಬಳಿಕ…
ಪುರಸಭೆಯ ಪೌರಕಾರ್ಮಿಕರಿಗೆ ಶಾಸಕರಿಂದ ಅಕ್ಕಿ,ನಗದು ವಿತರಣೆ
ಬಂಟ್ವಾಳ : ಕೋವಿಡ್ 19ರ ಕಟ್ಟೆಚ್ಚರದ ಸಂದರ್ಭ ನಗರದಾದ್ಯಂತ ಕಸ ವಿಲೇವಾರಿಯಲ್ಲಿ ದುಡಿಯುತ್ತಿರುವ ಪುರಸಭೆಯ ಸುಮಾರು 44 ಮಂದಿ ಪೌರಕಾರ್ಮಿಕರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ…
ಅಜ್ಮೀರ್ ಪ್ರವಾಸ ಮುಗಿಸಿ ಬಂದ 9 ಮಂದಿ ಆಸ್ಪತ್ರೆಗೆ
ಬಂಟ್ವಾಳ: ಅಜ್ಮೀರ ಪ್ರವಾಸಕ್ಕೆ ತೆರಳಿ ಅಲ್ಲಿಂದ ಬಳಿಕ ದೆಹಲಿಗೆ ತೆರಳಿ ವಾಪಾಸು ಆದ ಬಂಟ್ವಾಳ : ಅಜ್ಮೀರ್ ಪ್ರವಾಸ ಮುಗಿಸಿ ಊರಿಗೆ ಮರಳಿದ್ದ ಬಂಟ್ವಾಳ ತಾಲೂಕಿನ ಕೊಳಕೆ…
ಮುಂಬಯಿ: ದೈನಂದಿನವಾಗಿ ಸಾವಿರಾರು ಜನತೆಗೆ ಆಹಾರ ಕನ್ನಡಿಗ ಬಿ.ಆರ್ ಶೆಟ್ಟಿ
ಮುಂಬಯಿ: ವಿಶ್ವದಾದ್ಯಂತ ತಾಂಡವವಾಡುತ್ತಿರುವ ಕೊರೋನಾ ಮಹಾ ಮಾರಿಯಿಂದ ಸ್ತಂಭಗೊಂಡಿರುವ ರಾಷ್ಟ್ರದ ಆರ್ಥಿಕ ರಾಜಧಾನಿ ಮುಂಬಯಿನಲ್ಲಿಉಪನಗರ ಅಂಧೇರಿಯಲ್ಲಿನ ಹೆಸರಾಂತ ಬಿ.ಆರ್ ಹೊಟೇಲು ಸಮೂಹವು ದೈನಂದಿನವಾಗಿ ಲಕ್ಷಾಂತರ ಮೊತ್ತದ ಆಹಾರ…
ಬಡಕಬೈಲ್ ಬೂತ್ ಸಮಿತಿ 40ರ ಬಿಜೆಪಿ ಸಮಿತಿ ವತಿಯಿಂದ ಅಗತ್ಯ ವಸ್ತುಗಳ ವಿತರಣೆ
ಪೊಳಲಿ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಬೂತ್ ಸಮಿತಿ 40ರ ಬಿಜೆಪಿ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರಿಂದ ಸುಮಾರು 20ಕ್ಕೂ ಹೆಚ್ಚು…
ಕೊರೊನಾ ತಡೆಯಲು ಗಡಿ ಭಾಗದಲ್ಲಿ ವಾಹನ ಸಂಚಾರದ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಬೇಕು – ಶಾಸಕ ಕೆ.ಆರ್.ರಮೇಶ್ ಕುಮಾರ್.
ಶ್ರೀನಿವಾಸಪುರ: ಕೊರೊನಾ ತಡೆಯಲು ಗಡಿ ಭಾಗದಲ್ಲಿ ವಾಹನ ಸಂಚಾರದ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ…
ಪೊಳಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅಕ್ಕಿ ಮತ್ತು ಬೇಳೆ ವಿತರಣೆ
ಪೊಳಲಿ: ಕೊರೋನ ಭೀಕರತೆಯಿಂದ ಅಸ್ತವ್ಯಸ್ತಗೊಂಡ ಜನತೆ ಲಾಕ್ ಡೌನ್ ನಿಂದ ಮನೆಯಿಂದ ಹೊರಗೆ ಬರದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಸರಕಾರದ ನಿರ್ದೇಶನದಂತೆ ಪೊಳಲಿ ಸರಕಾರಿ ಪ್ರೌಢಶಾಲೆಯ…
ಜೀವನಾವಶ್ಯಕ ವಸ್ತು ವಿತರಣೆ
ಬಂಟ್ವಾಳ: ಕೊರೋನಾ ವೈರಸ್ ನಿಂದ ಲಾಕ್ ಡೌನ್ ಆಗಿರುವ ಹಿನ್ನಲೆಯಲ್ಲಿ ಜೀವನಾವಶ್ಯಕ ವಸ್ತುಗಳಿಲ್ಲದ ಬಡ ಕುಟುಂಬಕ್ಕೆ ಸಾಮಾಜಿಕ ಕಳಕಳಿಯುಳ್ಳ ಯುವ ಉದ್ಯಮಿ ಉಮಾಶಂಕರ್ ಬೆಂಗಳೂರು ಅವರ ನೇತೃತ್ವದಲ್ಲಿ…
ಗರ್ಭಿಣಿಯನ್ನು ಮನೆಗೆ ತಲುಪಿಸಿದ ಬಂಟ್ವಾಳ ಶಾಸಕರ ಸಹಾಯವಾಣಿ ತಂಡ
ಬಂಟ್ವಾಳ: ವೈದ್ಯಕೀಯ ಪರೀಕ್ಷೆಗೆ ಮಂಗಳೂರಿಗೆ ಅಗಮಿಸಿದ ಗರ್ಭಿಣಿಯೋರ್ವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಸಹಾಯವಾಣಿಯ ಕಾರ್ಯಕರ್ತರ ತಂಡ ಬುಧವಾರ ಮನೆಗೆ ತಲುಪಿಸಿದೆ. ಮದ್ಯಾಹ್ನ ಸುಮಾರು…
