ಪೊಳಲಿ ದೇವಿಗೆ ನೂತನ ಷಷ್ಠಿರಥ ಸಮರ್ಪಣೆ

ಕೈಕಂಬ:ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿ ದೇವಾಡಿಗ ಸಮಾಜ ಶ್ರೀ ಪೊಳಲಿ ಷಷ್ಠಿರಥ ಸಮರ್ಪಣಾ ಸಮಿತಿ ಇವರಿಂದ ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರೀ ದೆವಿಗೆ ಸಮಸ್ತ…

ಪೊಳಲಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಭೇಟಿ

ಪೊಳಲಿ: ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ದೇವಾಡಿಗ ಸಮಾಜ ಬಾಂಧವರಿಂದ ಷಷ್ಠಿರಥ ಸಮರ್ಪಣ ಸಮಾರಂಭ ನಡೆಯುತ್ತಿರುವ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ BJP ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ ಇವರು…

ವೆನ್ಲಾಕ್ ನಿಂದ ತಪ್ಪಿಸಿದ್ದ ಶಂಕಿತ ಕರೋನಾ ರೋಗಿ ಬಂಟ್ವಾಳ ಸಮುದಾಯ ಕೇಂದ್ರಕ್ಕೆ ದಾಖಲು

ಬಂಟ್ವಾಳ: ದುಬಾಯಿನಿಂದ ಮಂಗಳೂರಿಗೆ ಆಗಮಿಸಿದ್ದ ವ್ಯಕ್ತಿಗೆ ಜ್ವರ ಇದ್ದ ಕಾರಣ ಕೊರೊನಾ ಭೀತಿಯಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟು ತಪ್ಪಿಸಿಕೊಂಡಿದ್ದ ವ್ಯಕ್ತಿ ಸೋಮವಾರ ಸಂಜೆ ವಿಟ್ಲದಲ್ಲಿ ಪತ್ತೆಯಾಗಿದ್ದಾರೆ.…

ಇರುವೈಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಕುಪ್ಪೆಪದವು: ಇರುವೈಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಪೂರ್ವಾಹ್ನ 12-05ಕ್ಕೆ ದ್ವಜಾರೋಹಣ ನಡೆಯಿತು.ನಂತರ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು.

ಕುಳವೂರು ಅಂಗನವಾಡಿ ಸಹಾಯಕಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕುಪ್ಪೆಪದವು: ಕುಳವೂರು ಪುನ್ಕೆದಡಿ ಅಂಗನವಾಡಿ ಕೇಂದ್ರದಲ್ಲಿ 20 ವರ್ಷಗಳಿಂದ ಅಂಗನವಾಡಿ ಸಹಾಯಕಿಯಾಗಿ ಕಾರ್ಯನಿರ್ವಹಿಸಿ ಇತ್ತೀಚೆಗೆ ನಿವೃತ್ತರಾದ ಶ್ರೀಮತಿ ಮೋನಮ್ಮ ಅವರನ್ನು, ಕುಳವೂರು ಫ್ರೆಂಡ್ಸ್ ವತಿಯಿಂದ ಆದಿತ್ಯವಾರ ಅಭಿನಂಧಿಸಿ…

ಕೃಷಿ ವಿಜ್ಞಾನ ಕೇಂದ್ರದಲ್ಲಿ ಪೌಷ್ಠಿಕ ಕೈತೋಟ ತರಬೇತಿ ಕಾರ್ಯಕ್ರಮ

ಮಂಗಳೂರು:ಭಾರತೀಯ ಕೃಷಿ ಅನುಸಂಧಾನ ಪರಿಷತ್‍ನ ಅಂಗ ಸಂಸ್ಥೆಯಾದ ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ. ಮಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮಂಗಳೂರು ಇವರ…

” ಮಹಿಳೆಯರ ರಕ್ಷಣೆ ಸಮಾಜದ ಜವಬ್ದಾರಿ”

ಬಂಟ್ವಾಳ,: ಮಹಿಳೆಯರ ರಕ್ಷಣೆ ಸಮಾಜದ ಜವಾಬ್ದಾರಿಯಾಗಿದ್ದು, ಮನೆ, ಅವರು ಕೆಲಸ ಮಾಡುವ ಜಾಗಗಳಲ್ಲಿ ಶೋಷಣೆಯಾಗದಂತೆ ಎಚ್ಚರಿಕೆ ವಹಿಸಬೇಕಿದೆ. ಅವರ ಸುರಕ್ಷಣೆಗಾಗಿ ಕಾನೂನುಗಳ ನೆರವು ಕೂಡ ಇದ್ದು, ಇದರ…

ತುಂಬೆ: ರೈತರ ಗಮನದಲ್ಲಿರಿಸಿ ಸರ್ವೇ: ಆರ್.ಆಶೋಕ್

ಬಂಟ್ವಾಳ:ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಕುಡಿಯುವ ನೀರಿಗಾಗಿ ತುಂಬೆಯಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟಿನಿಂದ ತೊಂದರೆಗೊಳಗಾದ ರೈತರನ್ನು ಗಮನದಲ್ಲಿರಿಸಿಕೊಂಡು ಸರ್ವೇ ಕಾರ್ಯ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್…

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್: ಸಾಮೂಹಿಕ ವಿವಾಹ, 10ಜೋಡಿ ಗೃಹಸ್ಥಾಶ್ರಮಕ್ಕೆ

ಬಂಟ್ವಾಳ : ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‍ನ 36ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಬಂಗ್ಲೆ ಮೈದಾನದಲ್ಲಿ ರವಿವಾರ ಜರಗಿದ 12ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ…

ಕೊಂಪದವು ರಕ್ತದಾನ ಶಿಬಿರ

ಕೊಂಪದವು-ತ್ರಿನೇತ್ರ ಫ್ರೆಂಡ್ಸ್ ಕ್ಲಬ್ ಅರ್ಜುನಕೋಡಿ, ಮಾತೃಭೂಮಿ ಸೌಹಾರ್ದ ಸಹಕಾರಿ ಗುರುಪುರ ಕೈಕಂಬ ಗ್ರಾಮ ಪಂಚಾಯತ್ ಮುಚ್ಚೂರು ಹಾಗೂ ಕೆ.ಎಂ.ಸಿ ಆಸ್ಪತ್ರೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಜಿಲ್ಲಾ ಪಂಚಾಯತ್…

ಕೊಂಪದವು:ತ್ರಿನೇತ್ರ ಮಾತ್ರ ಮಂಡಳಿಯ ಉದ್ಘಾಟನೆ

ಕೊಂಪದವು – ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಅರ್ಜುನಕೋಡಿ ಅಂಗನವಾಡಿ ಕೇಂದ್ರದ ಬಳಿ ತ್ರಿನೇತ್ರ ಮಾತ್ರ ಮಂಡಳಿಯ ಉದ್ಘ್ಜಾಟನೆಯನ್ನು ಎಡಪದವು ಸ್ವಾಮಿ ವಿವೇಕಾನಂದ ಪದವಿ ವೂರ್ವ ಕಾಲೇಜಿನ…

ಮಾರ್ಗನ್ಸ್ ಗೇಟ್ : ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

ಉಳ್ಳಾಲ: ರೈಲ್ವೇ ಹಳಿಯಲ್ಲಿ ಯುವಕನ ಶವ ಎರಡು ಕಾಲುಗಳು ಬೇರ್ಪಟ್ಟ ಸ್ಥಿತಿಯಲ್ಲಿ ಮಾರ್ಗನ್ಸ್ ಗೇಟ್ ಎರಡನೇ ಬ್ರಿಡ್ಜ್ ನಡಿ ಭಾನುವಾರ ತಡರಾತ್ರಿ 1.30 ಸುಮಾರಿಗೆ ಬೆಳಕಿಗೆ ಬಂದಿದೆ.ಸುಮಾರು…

ದ.ಕ ಜಿಲ್ಲಾ ಇಲಾಖಾಧಿಕಾರಿಗಳ ಸಹಕಾರಿ ಸಂಘಕ್ಕೆ ಉಪಾಧ್ಯಕ್ಷರಾಗಿ ಸುಂದರ ಗರೋಡಿ ಆಯ್ಕೆ

ಮಂಗಳೂರು:ದ.ಕ ಜಲ್ಲಾ ಇಲಾಖಾಧಿಕಾರಿಗಳ ಸಹಕಾರಿ ಸಂಘ ನಿ. ಈ ಸಹಕಾರ ಸಂಘದ ಆಡಳಿತ ಮಂಡಳಿಗೆ 5ವರ್ಷದ ಅವಧಿಗೆ ಅಧ್ಯಕ್ಷರಾಗಿ ಜನಾರ್ಧನ ಬಿ.ಮತ್ತು ಉಪಾಧ್ಯಕ್ಷರಾಗಿ ಸುಂದರ ಗರೋಡಿ ಆಯ್ಕೆಯಾಗಿದ್ದಾರೆ.…