ವಿದ್ಯಾರ್ಥಿನಿಯರಿಗೆ ಇಂಪಾಕ್ಟ್ ಕರಾಟೆ ತರಬೇತಿ ಕಾರ್ಯಾಗಾರ

ಬಂಟ್ವಾಳ: ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಜಾಗೃತಿ ಕೋಶದ ವತಿಯಿಂದ ವಿದ್ಯಾರ್ಥಿನಿಯರಿಗೆ ಲಿಂಗಸೂಕ್ಷ್ಮ ತರಬೇತಿಯ ಅಂಗವಾಗಿ ’ಇಂಪಾಕ್ಟ್ ಕರಾಟೆ’ ಎಂಬ ಸ್ವರಕ್ಷಣಾ ತಂತ್ರಗಳ ಕುರಿತು…

ಮಣಿನಾಲ್ಕೂರು ಸೇವಾ ಸಹಕಾರ ಸಂಘ ಅಧ್ಯಕ್ಷರಾಗಿ ರಾಧಾಕೃಷ್ಣ ಮಯ್ಯ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕು ಮಣಿನಾಲ್ಕೂರು ಗ್ರಾಮದ ಮಣಿನಾಲ್ಕೂರು ಸೇವಾ ಸಹಕಾರ ಸಂಘ, ಸರಪಾಡಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವ„ಗೆ ನೂತನ ಅಧ್ಯಕ್ಷರಾಗಿ ರಾಧಾಕೃಷ್ಣ…

ಸ್ವಚ್ಛತೆ ಕಾಪಾಡಿಕೊಳ್ಳವ ಮೂಲಕ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ – ಸಿ ಎಸ್ ವೆಂಕಟೇಶ್

ಕೋಲಾರ: ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿ ಎಸ್ ವೆಂಕಟೇಶ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ,…

ಕೋರ್ದಬ್ಬು ದೈವಸ್ಥಾನದ ವಿಜ್ಙಾಪನಾ ಪತ್ರ ಬಿಡುಗಡೆ

ಕೈಕಂಬ: ಮಂಗಾಜೆ ಶ್ರೀ ಕೋರ್ಧಬ್ಬು ದೈವಸ್ಥಾನದ ಬಾಲಾಲಯ ಪ್ರತಿಷ್ಠೆ ಹಾಗೂ ವಿಜ್ಙಾಪನಾ ಪತ್ರಬಿಡುಗಡೆ ಕಾರ್ಯಕ್ರಮವು ಬುಧವಾರ ಮಂಗಾಜೆ ಕೊರ್ದಬ್ಬು ದೈವಸ್ಥಾನದ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಜೀರ್ಣೋದ್ಧಾರ ಸಮಿತಿ…

ರೈತರು ಹಸುಗಳ ಆರೋಗ್ಯ ರಕ್ಷಣೆಗೆ ಕಾಳಜಿ ವಹಿಸಬೇಕು:ಎನ್‌.ಹನುಮೇಶ್‌

ಶ್ರೀನಿವಾಸಪುರ: ರೈತರು ಹಸುಗಳ ಆರೋಗ್ಯ ರಕ್ಷಣೆಗೆ ಕಾಳಜಿ ವಹಿಸಬೇಕು ಎಂದು ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್‌ ಹೇಳಿದರು. ಪಟ್ಟಣದ ಕೋಚಿಮುಲ್ ಶಿಬಿರ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಾಲು…

ಗಡಿನಾಡ ಧ್ವನಿ ಸಮಾಜ ಸೇವಾ ಭೂಷಣ ಪ್ರಶಸ್ತಿ

ಉಡುಪಿ : ಕನಾ೯ಟಕ ಗಡಿನಾಡ ಸಮ್ಮೇಳನ ಕಾಸರಗೋಡಿನಲ್ಲಿ ಎ.4 ರಂದು ನಡೆಯಲಿದ್ದು, ಈ ಸಂದಭ೯ದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಾಮಾಜಿಕ ಸೇವಾ ಮತ್ತು ಯುವ ಸಂಘಟನೆ…

ರೋಟರಿ ಕ್ಲಬ್ ವತಿಯಿಂದ ಗ್ರಂಥಾಲಯಕ್ಕೆ ಪುಸ್ತಕ

ವಿಟ್ಲ : ರೋಟರಿ ಕ್ಲಬ್ ವತಿಯಿಂದ ಸಾಲೆತ್ತೂರು ಸರಕಾರಿ ಪ್ರೌಢ ಶಾಲೆಯ ಗ್ರಂಥಾಲಯಕ್ಕೆ ಪುಸ್ತಕಗಳನ್ನು ನೀಡಲಾಯಿತು. ಕ್ಲಬ್ ಅಧ್ಯಕ್ಷ ಜಯರಾಮ ರೈ, ಇತರ ಸದಸ್ಯರು ಉಪಸ್ಥಿತರಿದ್ದರು.

ತರಕಾರಿ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಬೇಕೆಂದು ಮುಖ್ಯಮಂತ್ರಿಗೆ ರೈತಸಂಘದಿದ ಒತ್ತಾಯ

ಕೋಲಾರ: ಜಿಲ್ಲೆಯಲ್ಲಿ ಕೃಷಿ ಆದಾರಿತ ಕೈಗಾರಿಕೆಗಳನ್ನು ತೆರಯಬೇಕು, ರಾಗಿ ತೊಗರಿ,ಭತ್ತಕ್ಕೆ ನೀಡಿರುವ ಬೆಂಬಲ ಬೆಲೆಯಂತೆ ತರಕಾರಿ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ…

ಶ್ರೀನಿವಾಸಪುರ ನಾಡ ಕಚೇರಿ ಕಟ್ಟಡ ಉದ್ಘಾಟನೆ

ಶ್ರೀನಿವಾಸಪುರ: ಸಾರ್ವಜನಿಕರು ನಾಡ ಕಚೇರಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಸಿ.ಸೋಮಶೇಖರ್‌ ಹೇಳಿದರು. ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರೂ.20 ಲಕ್ಷ ವೆಚ್ಚದಲ್ಲಿ…

ಗಣಿಗಾರಿಕೆ ಸಮಸ್ಯೆ : ಕರಾವಳಿ ಶಾಸಕರೊಂದಿಗೆ ಸಚಿವರ ಚರ್ಚೆ

ಬಂಟ್ವಾಳ: ಕರಾವಳಿ ಭಾಗದಲ್ಲಿ ಗಣಿಗಾರಿಕೆ ಸಮಸ್ಯೆಗೆ ಸಂಬಂಧಿಸಿದಂತೆ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಸಿ.ಸಿ ಪಾಟೀಲ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬುಧವಾರ ಸಭೆ ನಡೆಯಿತು. ಶಾಸಕರಾದ ಸುನೀಲ್ ಕುಮಾರ್,…

ಸಮಾಜದ ಹಿಂದುಳಿದ ವ್ಯಕ್ತಿಯು ಇಂದು ಅಧಿಕಾರ ಪಡೆಯುವಂತಾಗಿದೆ:ರಮಾನಾಥ್ ರೈ.

ಮುತ್ತೂರು,ಉಚಿತ ಸಾಮೂಹಿಕ ವಿವಾಹ,ಸಭಾಕಾರ್ಯಕ್ರಮ ಕುಪ್ಪೆಪದವು: ರಾಷ್ಟ್ರೀಯ ಮಟ್ಟದಲ್ಲಿ ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಮಾಡಿದ ಪರಿಣಾಮವಾಗಿ ಇಂದು ಹಿಂದುಳಿದ ವರ್ಗದ ಮಹಿಳೆ ಅಧಿಕಾರಕ್ಕೇರಲು ಸಾಧ್ಯವಾಗಿದೆ,ಅಂದು ತಿದ್ದುಪಡಿಯನ್ನು ಕೆಲವು…

ಐಕಳ ಗ್ರಾಮ ಪಂಚಾಯಿತಿ ಜನಸಂಪರ್ಕ ಸಭೆ

ಕಿನ್ನಿಗೋಳಿ:ಐಕಳ ಗ್ರಾಮ ಪಂಚಾಯಿತಿಯಲ್ಲಿ ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ನಡೆಯಿತು. ನೀರಿನ ಸಮಸ್ಯೆ, ರಸ್ತೆ ರಸ್ತೆ ದುರಸ್ತಿ, ವಿದ್ಯುತ್ ಸಂಪರ್ಕ ವಿಷಯಗಳ…